Saturn enters Aquarius: 30 ವರ್ಷಗಳ ನಂತರ ಶನಿಯು ತನ್ನ ಮೂಲ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದ ನಾಲ್ಕು ರಾಶಿಯವರಿಗೆ ಒಳ್ಳೆಯ ದಿನಗಳು ಬರಲಿವೆ ಎನ್ನಲಾಗುತ್ತಿದೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ.
ಜ್ಯೋತಿಷ್ಯ ಶಾಸ್ತ್ರದ (Astrology) ಪ್ರಕಾರ ಶನಿ ಅತ್ಯಂತ ನಿಧಾನವಾದ ಗ್ರಹ. ಅಲ್ಲದೇ ಶನಿಯನ್ನು ನ್ಯಾಯದ ದೇವರು ಎನ್ನಲಾಗುತ್ತದೆ. ನಾವು ಮಾಡುವ ಕೆಲಸಗಳಿಗೆ ಶನಿಯೇ ಫಲ ನೀಡುತ್ತಾನೆ. ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತವೆ. ಅವು ಆಯಾ ರಾಶಿಗಳಿಗೆ ಅನುಗುಣವಾಗಿ ಪ್ರತಿಫಲಿಸುತ್ತದೆ. 30 ವರ್ಷಗಳಲ್ಲಿ ಮೊದಲ ಬಾರಿಗೆ ಶನಿಯು ತನ್ನ ರಾಶಿಯಾದ ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ.
ಜನವರಿ 17, 2023 ರಂದು ಶನಿಯು ಕುಂಭ ರಾಶಿಗೆ ಪ್ರವೇಶಿಸುವುದು ಅಪರೂಪದ ಘಟನೆಯಾಗಿದೆ ಎನ್ನುತ್ತಿದೆ ಜ್ಯೋತಿಷ್ಯ ಶಾಸ್ತ್ರ. ಇದು ಕೆಲವು ರಾಶಿಗಳಿಗೆ ಒಳ್ಳೆಯ ಸುದ್ದಿಯನ್ನು ತರುತ್ತದೆಯಂತೆ. ಇದರಿಂದ ಎಲ್ಲಾ ರೀತಿಯಲ್ಲಿ ಲಾಭ ಹೆಚ್ಚಂತೆ. ಶನಿಯು ಮಾರ್ಚ್ 29 ರವರೆಗೆ ಕುಂಭ ರಾಶಿಯಲ್ಲಿರುತ್ತಾನೆ.
ಹಾಗಾಗಿ ಮುಂದಿನ ಒಂದೂವರೆ ವರ್ಷಗಳ ಕಾಲ 4 ರಾಶಿಯ ಜನರು ಸಾಕಷ್ಟು ಸಂಪತ್ತನ್ನು ಪಡೆಯುತ್ತಾರೆ ಎನ್ನಲಾಗುತ್ತದೆ. ಅಲ್ಲದೇ ಅವರ ಸಮಸ್ಯೆಗಳು ಸಹ ದೂರವಾಗುತ್ತದೆ. ಶನಿಯ ಸಂಚಾರವು ಮೇಷ ರಾಶಿ (Aries) ಯವರಿಗೆ ಬಹಳಷ್ಟು ಲಾಭವನ್ನು ತರುತ್ತದೆ. ಈ ರಾಶಿಯವರುರು ತಮ್ಮ ವೃತ್ತಿಯಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಆದಾಯ ಹೆಚ್ಚಲಿದೆ. ಸಾಕಷ್ಟು ಹಣ ಗಳಿಸಬಹುದು ಎನ್ನಲಾಗುತ್ತಿದೆ.
ಕುಂಭ ರಾಶಿಗೆ ಶನಿಯ ಆಗಮನದಿಂದ ವೃಷಭ ರಾಶಿ (Taurus) ಯವರಿಗೆ ಶುಭವಾಗುವುದು ಎನ್ನಲಾಗುತ್ತಿದೆ. ಈ ಸಮಯದಲ್ಲಿ ಬಾಕಿ ಉಳಿದಿರುವ ಎಲ್ಲ ಕೆಲಸಗಳು ಶೀಘ್ರದಲ್ಲಿ ಪೂರ್ಣಗೊಳ್ಳುತ್ತದೆ ಇದರಿಂದ ಲಾಭ ಸಿಗುತ್ತದೆ. ಶನಿಯ ಸಂಚಾರದಿಂದ (Sagittarius) ಧನು ರಾಶಿಯ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಈ ರಾಶಿಯವರು ಒತ್ತಡ ಸಂಕಟ ಮತ್ತು ಕಷ್ಟಗಳಿಂದ ಮುಕ್ತರಾಗುತ್ತಾರೆ.
ಅಲ್ಲದೇ ಈ ಸಮಯದಲ್ಲಿ ಅವರ ಸಾಡೇಸಾತಿ ಸಹ ಮುಗಿಯುತ್ತದೆ. 30 ವರ್ಷಗಳ ನಂತರ ಈ ಬೆಳವಣಿಗೆಯೊಂದಿಗೆ ಶನಿಯು (Aquarius) ಕುಂಭ ರಾಶಿಯನ್ನು ಪ್ರವೇಶಿಸುತ್ತಿರುವುದು ಶುಭ ಸುದ್ದಿಯಾಗಿದ್ದು, ಮೂಲ ರಾಶಿಯವರಿಗೆ ಆದಾಯ ಹೆಚ್ಚಲಿದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಗತಿ ಉಂಟಾಗುತ್ತದೆ.
ಇದನ್ನೂ ಓದಿ..Gemini ಮಿಥುನ ರಾಶಿ: ನಿಮ್ಮ ಅದೃಷ್ಟವನ್ನು ಯಾರಿಂದಲೂ ತಡೆಯೋಕಾಗಲ್ಲ ಯಾಕೆಂದರೆ..
ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.