Taurus Horoscope 2024ನೇ ವರ್ಷ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭಗೊಳ್ಳಲಿದೆ ಈ ವರ್ಷದ ಮೊದಲನೇ ತಿಂಗಳಾದ ಜನವರಿ ವೃಷಭ ರಾಶಿಯವರಿಗೆ ಹೇಗಿರುತ್ತದೆ ಎಂದು ನಾವು ಇಲ್ಲಿ ತಿಳಿಸಿಕೊಡುತ್ತೇವೆ.
ವೃಷಭ ರಾಶಿಯವರು ಈ ತಿಂಗಳಲ್ಲಿ ಮಿಶ್ರ ಫಲಿತಾಂಶವನ್ನು ಕಾಣುತ್ತಾರೆ. ಈ ತಿಂಗಳಲ್ಲಿ ನೀವು ನಿಮ್ಮ ಏಳಿಗೆಗಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತೀರಾ ಆದರೆ ನಿಮ್ಮ ಕಠಿಣ ಪರಿಶ್ರಮದಿಂದಾಗಿ ನಿಮ್ಮ ವೈಯಕ್ತಿಕ ಜೀವನಕ್ಕೆ ಸಮಯ ಕೊಡಲು ಆಗುವುದಿಲ್ಲ. ಹೆಚ್ಚಿನ ಒತ್ತಡದಿಂದ ಆರೋಗ್ಯದಲ್ಲೂ ಕೂಡ ಏರುಪೇರು ಆಗಬಹುದು ಆದರೂ ಕೂಡ ನೀವು ಮಾಡುವಂತ ಕೆಲಸದಲ್ಲಿ ಒಳ್ಳೆಯ ಅಭಿವೃದ್ಧಿಯನ್ನು ಕಾಣುತ್ತೀರಾ. ವ್ಯಾಪಾರ ಮಾಡುವಂತವರು ಕೂಡ ಹೆಚ್ಚಿನ ಹಣವನ್ನು ಗಳಿಸುವ ಸಾಧ್ಯತೆಗಳಿವೆ.
Taurus Horoscope 2024
ಹೊಸ ಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ನಿಮ್ಮ ಉದ್ಯೋಗದಲ್ಲಿ ಅಭಿವೃದ್ಧಿಯನ್ನು ಕಾಣಬಹುದು. ವೃಷಭ ರಾಶಿಯವರಿಗೆ ಜನವರಿ ತಿಂಗಳಲ್ಲಿ ವಿದ್ಯಾಭ್ಯಾಸದ ವಿಷಯದಲ್ಲಿ ಸ್ವಲ್ಪ ಕಷ್ಟಕರವಾಗಿರುತ್ತದೆ ಏಕೆಂದರೆ ಈ ತಿಂಗಳು ನಿಮ್ಮ ಮನಸ್ಸು ನಿಯಂತ್ರಣದಲ್ಲಿ ಇರುವುದಿಲ್ಲ.
ಏಕಾಗ್ರತೆ ವಹಿಸಲು ಆಗದೆ ಇರುವ ಕಾರಣ ನೀವು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸೋಲನ್ನು ಕಾಣಬಹುದು ಸ್ವಲ್ಪ ಎಚ್ಚರಿಕೆಯಿಂದ ಇರಿ. ಶನಿಯಿಂದ ತಾಯಿ ಆರೋಗ್ಯಕ್ಕೆ ಸ್ವಲ್ಪ ತೊಂದರೆ ಆಗಬಹುದು ಮತ್ತು ನಿಮ್ಮ ಪ್ರೀತಿ ಪ್ರೇಮದ ವಿಷಯದಲ್ಲಿ ಸ್ವಲ್ಪ ತೊಂದರೆ ಉಂಟಾಗಬಹುದು ಸ್ವಲ್ಪ ಎಚ್ಚರಿಕೆಯನ್ನು ವಹಿಸಿ ಇಲ್ಲವಾದರೆ ದೊಡ್ಡ ತೊಂದರೆ ಎದುರಾಗಬಹುದು.
ಮದುವೆಯಾದಂತವರ ದಾಂಪತ್ಯ ಜೀವನ ತುಂಬಾ ಚೆನ್ನಾಗಿರುತ್ತದೆ ಆದರೆ ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಬಹುದು. 15ನೇ ತಾರೀಖಿನ ನಂತರ ನಿಮಗೆ ಅನಿರೀಕ್ಷಿತ ಸಂಪತ್ತು ಒದಗುವ ಸಾಧ್ಯತೆ ಇದೆ. ಆರೋಗ್ಯದಲ್ಲೂ ಕೂಡ ಸ್ವಲ್ಪ ಎಚ್ಚರಿಕೆಯನ್ನು ವಹಿಸಿ.
ನೀವು ಕೆಲಸ ಮಾಡುವ ಜಾಗದಲ್ಲಿ ಸ್ವಲ್ಪ ಕಲಹ ಉಂಟಾಗಬಹುದು. ಕೆಲವು ತಿಂಗಳಿಂದ ಸ್ಥಗಿತಗೊಂಡಿರುವ ಕೆಲಸ ಕಾರ್ಯದಲ್ಲಿ ವೇಗದ ಲಕ್ಷಣವು ಕಾಣುತ್ತದೆ. ಈ ಸಮಸ್ಯೆಗಳಿಗೆ ಪರಿಹಾರವೇನೆಂದರೆ ಪ್ರತಿ ಸೋಮವಾರ ಈಶ್ವರನ ಸನ್ನಿಧಿಗೆ ಹೋಗಿ ಪೂಜೆ ಸಲ್ಲಿಸಿ ಬರುವುದು ಒಳ್ಳೆಯದು.
ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9741422232 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ