ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿರುವ ಮಹಿಳೆಯರಿಗೆ ಇದೀಗ ಒಂದು ಗುಡ್ ನ್ಯೂಸ್ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತಹ ಎಲ್ಲಾ ಹುದ್ದೆಗಳನ್ನು ಭೇಟಿ ಮಾಡುವ ಅವಕಾಶವನ್ನು ಸರ್ಕಾರ ನೀಡಿದ್ದು, ಇಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಈಗ ಸರ್ಕಾರ ಆದೇಶವನ್ನು ಬಿಡುಗಡೆ ಮಾಡಿದೆ.
ಈ ಹುದ್ದೆಗೆ ಸೇರಿಕೊಳ್ಳಬೇಕು ಎಂದು ಆಸಕ್ತಿ ಇರುವ ಮಹಿಳೆಯರು ಕೊನೆಯ ದಿನಾಂಕದ ಒಳಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಗಳು, ವಿದ್ಯಾರ್ಹತೆ, ವಯೋಮಿತಿ ಎಲ್ಲಾ ಮಾಹಿತಿಗಳನ್ನು ತಿಳಿಸಿಕೊಡುತ್ತೇವೆ ನೋಡಿ. ಅದರ ಅನುಸಾರ ಬೇಕಿರುವ ಎಲ್ಲಾ ಮಾಹಿತಿಯನ್ನು ತಿಳಿಸುತ್ತೇವೆ ನೋಡಿ..
ನೇಮಕಾತಿ ನಡೆಯುತ್ತಿರುವುದು ಮಹಿಳಾ ಮತ್ತು ಮಕ್ಳಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ, ಒಟ್ಟು 384 ಹುದ್ದೆಗಳು ಖಾಲಿ ಇದೆ. ಇದಕ್ಕಾಗಿ ಇನ್ನು ವೇತನ ಶ್ರೇಣಿ ಎಷ್ಟು ಎಂದು ಇನ್ನು ನಿರ್ಧಾರ ಆಗಿಲ್ಲ. ಈ ಹುದ್ದೆಗೆ ಬೇಕಿರುವ ಶೈಕ್ಷಣಿಕ ಅರ್ಹತೆ ಎಷ್ಟು ಎಂದು ನೋಡುವುದಾದರೆ, ಅಂಗನವಾಡಿ ಕಾರ್ಯಕರ್ತೆಯರು 10ನೇ ತರಗತಿ ಅಥವಾ 12ನೇ ತರಗತಿ ಪೂರ್ಣಗೊಳಿಸಿರಬೇಕು. ಹಾಗೆಯೇ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು. ಹುದ್ದೆಗಳ ಪೂರ್ತಿ ವಿವರ ನೋಡುವುದಾದರೆ, ಅಂಗನವಾಡಿ ಕಾರ್ಯಕರ್ತೆಯರದ್ದು 106 ಹುದ್ದೆಗಳು ಖಾಲಿ ಇದೆ, 278 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಅಗತ್ಯವಿರುವ ವಯೋಮಿತಿ ಬಗ್ಗೆ ನೋಡುವುದಾದರೆ, ಅಭ್ಯರ್ಥಿಗಳು 19 ರಿಂದ 35 ವರ್ಷಗಳ ಒಳಗೆ ಇರುವವರು ಅಪ್ಲೈ ಮಾಡಬಹುದು. ಇಲ್ಲಿ ವಯೋಮಿತಿ ಸಡಿಲಿಕೆ ಇದ್ದು, PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಈ ಹುದ್ದೆಗಳು ಖಾಲಿ ಇರುವುದು ಎಲ್ಲಿ ಎಂದು ನೋಡುವುದಾದರೆ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಶಿರಾ, ಪಾವಗಡ, ಮಧುಗಿರಿ, ಕೊರಟಗೆರೆ, ಗುಬ್ಬಿ, ತಿಪಟೂರು, ತುರುವೇಕೆರೆ, ಕುಣಿಗಲ್, ತುಮಕೂರು ರೂರಲ್, ತುಮಕೂರು ಅರ್ಬನ್. ಇಲ್ಲಿ ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಕೆ 10/1/2024 ಇಂದ ಶುರುವಾಗಿದ್ದು, 5/2/2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಿರುತ್ತದೆ. https://karnemakaone.kar.nic.in/abcd/ ಈ ಲಿಂಕ್ ಗೆ ಅರ್ಜಿ ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿರುವ ಮಹಿಳೆಯರಿಗೆ ಇದೀಗ ಒಂದು ಗುಡ್ ನ್ಯೂಸ್ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತಹ ಎಲ್ಲಾ ಹುದ್ದೆಗಳನ್ನು ಭೇಟಿ ಮಾಡುವ ಅವಕಾಶವನ್ನು ಸರ್ಕಾರ ನೀಡಿದ್ದು, ಇಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಈಗ ಸರ್ಕಾರ ಆದೇಶವನ್ನು ಬಿಡುಗಡೆ ಮಾಡಿದೆ.
ಈ ಹುದ್ದೆಗೆ ಸೇರಿಕೊಳ್ಳಬೇಕು ಎಂದು ಆಸಕ್ತಿ ಇರುವ ಮಹಿಳೆಯರು ಕೊನೆಯ ದಿನಾಂಕದ ಒಳಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಗಳು, ವಿದ್ಯಾರ್ಹತೆ, ವಯೋಮಿತಿ ಎಲ್ಲಾ ಮಾಹಿತಿಗಳನ್ನು ತಿಳಿಸಿಕೊಡುತ್ತೇವೆ ನೋಡಿ. ಅದರ ಅನುಸಾರ ಬೇಕಿರುವ ಎಲ್ಲಾ ಮಾಹಿತಿಯನ್ನು ತಿಳಿಸುತ್ತೇವೆ ನೋಡಿ..
ನೇಮಕಾತಿ ನಡೆಯುತ್ತಿರುವುದು ಮಹಿಳಾ ಮತ್ತು ಮಕ್ಳಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ, ಒಟ್ಟು 384 ಹುದ್ದೆಗಳು ಖಾಲಿ ಇದೆ. ಇದಕ್ಕಾಗಿ ಇನ್ನು ವೇತನ ಶ್ರೇಣಿ ಎಷ್ಟು ಎಂದು ಇನ್ನು ನಿರ್ಧಾರ ಆಗಿಲ್ಲ. ಈ ಹುದ್ದೆಗೆ ಬೇಕಿರುವ ಶೈಕ್ಷಣಿಕ ಅರ್ಹತೆ ಎಷ್ಟು ಎಂದು ನೋಡುವುದಾದರೆ, ಅಂಗನವಾಡಿ ಕಾರ್ಯಕರ್ತೆಯರು 10ನೇ ತರಗತಿ ಅಥವಾ 12ನೇ ತರಗತಿ ಪೂರ್ಣಗೊಳಿಸಿರಬೇಕು. ಹಾಗೆಯೇ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಪಾಸ್ ಆಗಿರಬೇಕು. ಹುದ್ದೆಗಳ ಪೂರ್ತಿ ವಿವರ ನೋಡುವುದಾದರೆ, ಅಂಗನವಾಡಿ ಕಾರ್ಯಕರ್ತೆಯರದ್ದು 106 ಹುದ್ದೆಗಳು ಖಾಲಿ ಇದೆ, 278 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಅಗತ್ಯವಿರುವ ವಯೋಮಿತಿ ಬಗ್ಗೆ ನೋಡುವುದಾದರೆ, ಅಭ್ಯರ್ಥಿಗಳು 19 ರಿಂದ 35 ವರ್ಷಗಳ ಒಳಗೆ ಇರುವವರು ಅಪ್ಲೈ ಮಾಡಬಹುದು. ಇಲ್ಲಿ ವಯೋಮಿತಿ ಸಡಿಲಿಕೆ ಇದ್ದು, PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಈ ಹುದ್ದೆಗಳು ಖಾಲಿ ಇರುವುದು ಎಲ್ಲಿ ಎಂದು ನೋಡುವುದಾದರೆ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಶಿರಾ, ಪಾವಗಡ, ಮಧುಗಿರಿ, ಕೊರಟಗೆರೆ, ಗುಬ್ಬಿ, ತಿಪಟೂರು, ತುರುವೇಕೆರೆ, ಕುಣಿಗಲ್, ತುಮಕೂರು ರೂರಲ್, ತುಮಕೂರು ಅರ್ಬನ್. ಇಲ್ಲಿ ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಕೆ 10/1/2024 ಇಂದ ಶುರುವಾಗಿದ್ದು, 5/2/2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಿರುತ್ತದೆ. https://karnemakaone.kar.nic.in/abcd/ ಈ ಲಿಂಕ್ ಗೆ ಅರ್ಜಿ ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಬಹುದು.