ಈಗ ಎಲ್ಲರ ಮನೆಯಲ್ಲಿ ಕೂಡ ಗ್ಯಾಸ್ ಸಿಲಿಂಡರ್ ಇದ್ದೇ ಇರುತ್ತದೆ. ಒಂದು ವೇಳೆ ನಿಮ್ಮ ಮನೆಯಲ್ಲಿ ಕೂಡ ಗ್ಯಾಸ್ ಸಿಲಿಂಡರ್ ಇದ್ದರೆ ಸರ್ಕಾರ ಇದೀಗ ಸಿಲಿಂಡರ್ ಹೊಂದಿರುವ ಎಲ್ಲರಿಗೂ ಹೊಸದೊಂದು ವಿಚಾರ ತಿಳಿಸಿದೆ ಸರ್ಕಾರ. ಕೇಂದ್ರ ಸರ್ಕಾರವು ಕಷ್ಟದಲ್ಲಿರುವ ಜನರಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡುವ ಯೋಜನೆಯನ್ನು ಜಾರಿಗೆ ತಂದಿದೆ, ಅದು ಪಿಎಮ್ ಉಜ್ವಲಾ ಯೋಜನೆ ಆಗಿದೆ.
ದೇಶದ 1 ಕೋಟಿಗಿಂತ ಹೆಚ್ಚು ಅರ್ಹ ಫಲಾನುಭವಿಗಳು ಈ ಯೋಜನೆಯ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಗಳನ್ನು ಪಡೆದಿದ್ದಾರೆ. ಈಗಲೂ ಕೂಡ ಹಲವು ಜನರು ಉಜ್ವಲಾ ಯೋಜನೆಯ ಮೂಲಕ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಬಡತನದ ಆಧಾರದ ಮೇಲೆ ಉಜ್ವಲಾ ಯೋಜನೆಯ ಮೂಲಕ ಗ್ಯಾಸ್ ಸಿಲಿಂಡರ್ ಗಳನ್ನು ಜನರಿಗೆ ಉಚಿತವಾಗಿ ನೀಡಲಾಗುತ್ತಿದೆ.
ಜನರಿಗೆ ಗ್ಯಾಸ್ ಸಿಲಿಂಡರ್ ವಿಚಾರದಲ್ಲಿ ಇರುವ ಗಂಭೀರವಾದ ತಲೆನೋವು ಅದರ ಬೆಲೆ ಎಂದರೆ ತಪ್ಪಲ್ಲ. ಸಾಮಾನ್ಯವಾಗಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆದಿರುವವರು 1000 ರೂಪಾಯಿಗಿಂತ ಹೆಚ್ಚು ಹಣ ಪಾವತಿ ಮಾಡಿ ಗ್ಯಾಸ್ ಸಿಲಿಂಡರ್ ಖರೀದಿ ಮಾಡಬೇಕು. ಇನ್ನು ಉಜ್ವಲಾ ಯೋಜನೆಯ ಮೂಲಕ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆದಿರುವವರು ಸುಮಾರು 800 ರೂಪಾಯಿಯವರೆಗು ಗ್ಯಾಸ್ ಸಿಲಿಂಡರ್ ಗೆ ಹಣ ಪಾವತಿ ಮಾಡಬೇಕಾಗುತ್ತದೆ. ಆದರೆ ಇದೀಗ ಜನರಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ.
ಹೌದು, ಇನ್ನುಮುಂದೆ ನೀವು 600 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಪಡೆಯಬಹುದು. ಹೌದು, ಇದು ಸರ್ಕಾರದ ಕಡೆಯಿಂದಲೇ ಅಧಿಕೃತವಾಗಿ ಸಿಕ್ಕಿರುವ ಮಾಹಿತಿ ಆಗಿದ್ದು, ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 600 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ. ಆದರೆ ನಿಮಗೆ 600 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಹತೆ ಇದೆಯಾ ಎಂದು ನೀವು ಒಮ್ಮೆ ಚೆಕ್ ಮಾಡಿಕೊಳ್ಳಬೇಕು. ಅದು ಹೇಗೆ ಎಂದು ಈಗ ತಿಳಿಸುತ್ತೇವೆ..
ಮೊದಲಿಗೆ ನೀವು ಈ https://www.mylpg.in/ ಗೆ ಭೇಟಿ ನೀಡಬೇಕು. ಈ ಲಿಂಕ್ ನಲ್ಲಿ ನಿಮ್ಮ ರಾಜ್ಯ, ಜಿಲ್ಲೆ ಇದೆಲ್ಲವನ್ನು ಆಯ್ಕೆ ಮಾಡಿಕೊಂಡಾಗ, ನೀವು 600 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಹತೆ ಹೊಂದಿರುತ್ತೀರೋ ಇಲ್ಲವೋ ಎನ್ನುವುದು ಗೊತ್ತಾಗುತ್ತದೆ. ಹೀಗೆ ಚೆಕ್ ಮಾಡುವ ಮೂಲಕ ಉಜ್ವಲಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ; ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ; ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ), ಪೂರ್ವಜರ ಶಾಪ (ಪಿತೃ ದೋಷ), ರೋಗಗಳನ್ನು ಕೊನೆಗೊಳಿಸಿ; ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.