ಗ್ರಹಗಳ ಸ್ಥಾನ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಗ್ರಹಗಳು ಒಂದು ರಾಶಿಯಿಂದ ಮತ್ತೊಂದು ರಾಶಿ ಚಕ್ರಕ್ಕೆ ಸಂಚಾರ ಮಾಡುತ್ತವೆ. 2024ರ ಕನ್ಯಾ ರಾಶಿಯವರ ಯುಗಾದಿ ಹಬ್ಬದ ವಾರ್ಷಿಕ ಭವಿಷ್ಯವನ್ನು ತಿಳಿಯೋಣ.

ಚೈತ್ರ ಮಾಸದ ಮೊದಲ ಹಬ್ಬ ಯುಗಾದಿ ಹಬ್ಬ. ಮೇಷ ರಾಶಿಯಲ್ಲಿ ಇದ್ದ ಗುರು ಗ್ರಹ ಮೇ ತಿಂಗಳ 1 ನೇ ತಾರೀಖು ವೃಷಭ ರಾಶಿಗೆ ಪ್ರವೇಶ ಮಾಡುತ್ತದೆ. ಏಪ್ರಿಲ್ ತಿಂಗಳಿನಲ್ಲಿ ಕನ್ಯಾ ರಾಶಿಯ ಜನರಿಗೆ ಗುರು ಬಲ ಇರುವುದಿಲ್ಲ.ಮೇ ತಿಂಗಳಿನಿಂದ ಗುರು ಗ್ರಹದ ಸ್ಥಾನ ಬದಲಾವಣೆ ಕನ್ಯಾ ರಾಶಿಯ ಜನರಿಗೆ ಹೆಚ್ಚು ಒಳ್ಳೆಯ ಮಂಗಳಕರ ಫಲಗಳನ್ನು ತಂದು ಕೊಡುತ್ತದೆ. ಲಕ್ಷ್ಮಿ ನಾರಾಯಣ ಯೋಗ ಉಂಟಾಗುತ್ತದೆ ಅದರಿಂದ, ಹೆಚ್ಚು ಧನ ಲಾಭ ಪಡೆಯಬಹುದು.

ರಾಜಯೋಗ ಕೂಡ ಪ್ರಾಪ್ತಿ ಆಗುತ್ತದೆ. ಮದುವೆ ಆಗದೆ ಇದ್ದರೆ ಆ ಜನರಿಗೆ ಕಂಕಣ ಭಾಗ್ಯ ಕೂಡಿ ಬರುತ್ತದೆ, ಅನಾರೋಗ್ಯ ದೂರವಾಗಿ ಆರೋಗ್ಯ ಉತ್ತಮವಾಗಿ ಇರುತ್ತದೆ. ಮನಸಿನಲ್ಲಿ ಸ್ಥಿರತೆ ಬಂದು ನೆಲೆಸುತ್ತದೆ ಅದರಿಂದ,  ಸಂತೋಷ ಖುಷಿ ಎಲ್ಲಾ ಸಿಗುತ್ತದೆ. ಆರ್ಥಿಕ ಸ್ಥಿತಿ ಅಭಿವೃದ್ಧಿ ಆಗುತ್ತದೆ. ಬಂಧು ಮಿತ್ರರ ಜೊತೆ ಒಳ್ಳೆ ಬಾಂಧವ್ಯ ಬೆಳೆಯುತ್ತದೆ ಮತ್ತು ಹೆಚ್ಚು ಸುಖಕರ ಜೀವನ ನಡೆಸುವರು.

ಹೊಸ ಉದ್ಯೋಗ ಮಾಡುವ ಜನರಿಗೆ, ನೂತನ ವ್ಯಾಪಾರ ವ್ಯವಹಾರ ಮಾಡುವ ಜನರಿಗೆ ಹೆಚ್ಚು ಸಂಪತ್ತನ್ನು ತರುತ್ತದೆ ಮತ್ತು ಶೇರ್ ಮಾರ್ಕೆಟ್ ವ್ಯವಹಾರದಲ್ಲಿ ಹೆಚ್ಚು ಲಾಭ ಲಭಿಸುತ್ತದೆ. ನೂತನ ಮನೆ ಖರೀದಿ ಮಾಡುವ ಹಾಗೂ ನಿರ್ಮಾಣ ಮಾಡುವ ಯೋಗವಿದೆ, ಆರ್ಥಿಕ ಸ್ಥಿತಿಯಲ್ಲಿ ಉತ್ತಮವಾದ ವೃದ್ಧಿ ಆಗುತ್ತದೆ. ಶುಭ ತರುವ ಖರ್ಚು ವೆಚ್ಚ ಸಂಭವಿಸುತ್ತದೆ. ಅನಿಷ್ಟಗಳು ದೂರವಾಗುತ್ತದೆ. ಸಂಗಾತಿ ಆರೋಗ್ಯ ಚೆನ್ನಾಗಿ ಇರುತ್ತದೆ. ಬದುಕಿನಲ್ಲಿ ಒಳ್ಳೆ ರೀತಿಯ ಬೆಳವಣಿಗೆ ತರುವ ಶುಭ ಯೋಗಗಳು ಇದೆ.

ಪರಿಹಾರಗಳು :-ಮೀನಾಕ್ಷಿ ದೇವಿಯ ಪೂಜೆ, ಮೀನಾಕ್ಷಿ ದೇವಿಯ ಆರಾಧನೆ, ಮೀನಾಕ್ಷಿ ಪಂಚರತ್ನ ಸ್ತೋತ್ರ ಜಪ ಮಾಡಬೇಕು. ಇದರಿಂದ ಇನ್ನು ಹೆಚ್ಚಿನ ಫಲಗಳು ಸಿಗುತ್ತದೆ. ಇದು ಕೇವಲ ರಾಶಿಗಳ ಗೋಚಾರ ಫಲಗಳು ಅಷ್ಟೇ, ಜನ್ಮ ಜಾತಕಕ್ಕೆ ಮತ್ತು ಇದಕ್ಕೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.

ಶ್ರೀ ಕನಿಕಾ ದುರ್ಗಾ ಪರಮೇಶ್ವರಿ ಜ್ಯೋತಿಷ್ಯ ತಾಂತ್ರಿಕಾ ವಿದ್ಯಾಪೀಠಮ್ ವಾಸ್ತು ಜ್ಯೋತಿಷ್ಯ ಸಂಖ್ಯಾಶಾಸ್ತ್ರ ಅಷ್ಟಮಂಗಳ ಪ್ರಶ್ನೆ ದೈವ ಪ್ರಶ್ನೆಯ ಆಧಾರಿತವಾಗಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯವನ್ನು ಗುರೂಜಿಯವರು ನಿಖರವಾಗಿ ನುಡಿಯುತ್ತಾರೆ ಹಾಗೂ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮೆಲ್ಲಾ ಸಮಸ್ಯೆಗಳಿಗೆ ಉತ್ತಮವಾದ ಸಲಹೆ ಶಾಸ್ರೋಕ್ತವಾದ ಪರಿಹಾರ ಮಾಡಿಕೊಡುತ್ತಾರೆ ಗುರೂಜಿಯವರಿಂದ ಇಲ್ಲಿಗೆ ಅನೇಕ ಉದ್ಯಮಿಗಳು ರಾಜಕೀಯ ಮುಖಂಡರು ಜನಸಾಮಾನ್ಯರು ಉತ್ತಮ ಸಲಹೆ ಶಾಸ್ರೋಕ್ತವಾದ ಪರಿಹಾರ ಪಡೆದುಕೊಂಡಿದ್ದಾರೆ ನೀವು ಹೇಳುವ ನಿಮ್ಮ ಎಲ್ಲಾ ವಿಷಯಗಳು ಗುಪ್ತವಾಗಿರುತ್ತದೆ ಚಿಂತಿಸಬೇಡಿ ಇಂದೇ ಗುರೂಜಿಯವರನ್ನು ಭೇಟಿಯಾಗಿ ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ ಪರಿಹಾರ ಪಡೆದುಕೊಳ್ಳಿ ಗುರೂಜಿಯವರ ಭೇಟಿಯ ಸಮಯವನ್ನು ದೂರವಾಣಿ ಮೂಲಕ ಖಚಿತ ಪಡಿಸಿಕೊಳ್ಳಿ 9900804442

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!