ಭಾರತೀಯ ರೈಲ್ವೆಯ ಅಧೀನದಲ್ಲಿ ಇರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ( KRCL ) ಇಲ್ಲಿ, ಖಾಲಿ ಇರುವ 01 ಹಿರಿಯ ವಿಭಾಗಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಇಲಾಖೆಯಲ್ಲಿ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅಗತ್ಯ ಇರುವ ವಿದ್ಯಾ ಅರ್ಹತೆ, ವಯೋಮಿತಿ ಮತ್ತು ವೇತನ ಶ್ರೇಣಿಯ ಕುರಿತು ತಿಳಿದುಕೊಂಡು ತದನಂತರ ಅವರ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು. ಆಸಕ್ತಿ ಮತ್ತು ಅರ್ಹತೆ ಇರುವ ವ್ಯಕ್ತಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ನಾವು ಈ ಹುದ್ದೆಗೆ ಅಗತ್ಯ ಇರುವ ವಿದ್ಯಾರ್ಹತೆ ( Qualification )  ವಯೋಮಿತಿ ( Age Limit )   ಮತ್ತು ಇತರೆ ಮಾಹಿತಿಗಳನ್ನು ಒಂದೊಂದಾಗಿ ತಿಳಿಯೋಣ ಬನ್ನಿ :-

ಇಲಾಖೆ ಹೆಸರು :- ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ( KRCL )
ಹುದ್ದೆಗಳ ಹೆಸರು :- ಹಿರಿಯ ವಿಭಾಗಾಧಿಕಾರಿ
ಒಟ್ಟು ಹುದ್ದೆಗಳು ಸಂಖ್ಯೆ :- 01.

ಅರ್ಜಿಗಳನ್ನು ಆನ್’ಲೈನ್ ಮೂಲಕ ಸಲ್ಲಿಕೆ ಮಾಡಬೇಕು .
ವಿದ್ಯಾ ಅರ್ಹತೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವ ಜನರು SSLC, B.com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅವರಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ.

ವಯೋಮಿತಿ :- ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವ ಅಭ್ಯರ್ಥಿಗಳು ಗರಿಷ್ಠ 62 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮದ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಪ. ಪಂಗಡ / ಪ. ಜಾತಿ ( SC /  ST ) ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಒಬಿಸಿ ( OBC ) ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ ಶ್ರೇಣಿ :- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರ 47,600/- ಮಾಸಿಕ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ :- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 
ಆಯ್ಕೆ ವಿಧಾನ :– ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :- ಅರ್ಹತೆ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯ ನಿಗದಿತ ನಮೂನೆಯನ್ನು ಕೆಳಗೆ ನೀಡಿರುವ ಇ-ಮೇಲ್ ಐಡಿ ( E-mail ID ), [email protected] ಗೆ 18/06/2024 ರಂದು ಮೇಲಿನ ಎಲ್ಲಾ ಅಗತ್ಯ ದಾಖಲೆಗಳ ಜೊತೆ ಕಳುಹಿಸಬಹುದು.

ಮುಖ್ಯ ದಿನಾಂಕಗಳು :-
ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭ ದಿನಾಂಕ – 31/05/2024.
ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ – 18/06/2024.

ನೋಟಿಫಿಕೇಶನ್’ಗಾಗಿ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://drive.google.com/file/d/1x3fsWmwPn7bREZgZP52AUbcKzacVw8Rq/view ಅರ್ಹತೆ ಉಳ್ಳವರು ಮತ್ತು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!