ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ ನಡೆಯುತ್ತಿದೆ ಆಸಕ್ತರು ಅರ್ಜಿಸಲ್ಲಿಸಿ, ಇದರ ಸದುಪಯೋಗ ಪಡೆದುಕೊಳ್ಳಿ. ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ.
ಸಂಸ್ಥೆ: ನಗರ ಭೂ ಸಾರಿಗೆ ನಿರ್ದೇಶನಾಲಯ
ಹುದ್ದೆಯ ಹೆಸರು: ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮ (KRIDE)
ಹುದ್ದೆಗಳ ಸಂಖ್ಯೆ: 18
ಕೆಲಸದ ಸ್ಥಳ: ಬೆಂಗಳೂರು
ಜನರಲ್ ಮ್ಯಾನೇಜರ್-02
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್-04
ಮ್ಯಾನೇಜರ್-04
ಸೀನಿಯರ್ ಎಕ್ಸಿಕ್ಯೂಟಿವ್-08
ಒಟ್ಟು ಹುದ್ದೆಗಳು-18
ಈ ಹುದ್ದೆಗಳಿಗೆ ಸಂಬಳ ಎಷ್ಟಿದೆ?
ಸೀನಿಯರ್ ಎಕ್ಸಿಕ್ಯೂಟಿವ್ 39000/-
ಜನರಲ್ ಮ್ಯಾನೇಜರ್-261000/-
ಅಡಿಶನಲ್ ಜನರಲ್ ಮ್ಯಾನೇಜರ್-200000/-
ಮ್ಯಾನೇಜರ್-80000/-
ವಿದ್ಯಾರ್ಹತೆ: ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಕ್ಷೇತ್ರದಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಅಂತಿಮ ಅರ್ಜಿಯ ಸಮಯದಲ್ಲಿ ಕನಿಷ್ಠ 5-15 ವರ್ಷಗಳ ವೃತ್ತಿಪರ ಅನುಭವದ ಅಗತ್ಯವಿದೆ.
ವಯಸ್ಸಿನ ಮಿತಿ: ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 55 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಶುಲ್ಕ ಇರೋದಿಲ್ಲ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗೆ ಆನ್‌ಲೈನ್ ಅರ್ಜಿಗಳನ್ನು ಜುಲೈ 18, 2024 ರವರೆಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ವೆಬ್‌ಸೈಟ್ kride.in/careers-in-ride ಗೆ ಭೇಟಿ ನೀಡಿ. ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 18-06-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 18-07-2024