Anganwadi jobs 2024: ಅಂಗನವಾಡಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಉದ್ಯೋಗಾವಕಾಶ, ಕಲಬುರ್ಗಿ ಜಿಲ್ಲೆಯಲ್ಲಿ ಖಾಲಿ ಇರುವ 200 ಕ್ಕೂ ಹೆಚ್ಚು ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳನ್ನೂ ಭರ್ತಿ ಮಾಡಿಕೊಳ್ಳಲು ನೇಮಕಾತಿ ನಡೆಯುತ್ತಿದೆ ಆಸಕ್ತರು ಅರ್ಜಿಹಾಕಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.
ಕಲಬುರ್ಗಿ ಜಿಲ್ಲೆಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿ ಇದಾಗಿದ್ದು ಆಯಾ ತಾಲ್ಲೂಕ್ ನಲ್ಲಿ ಎಷ್ಟು ಹುದ್ದೆಗಳಿವೆ ಅನ್ನೋದನ್ನ ಇಲ್ಲಿ ನೀಡಲಾಗಿದೆ.
ಹುದ್ದೆಗಳ ವಿವರ ಹೀಗಿದೆ:
ಅಫಜಲಪೂರ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ-17
ಸಹಾಯಕಿಯರ ಹುದ್ದೆಗಳು-25
ಆಳಂದ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ-5
ಸಹಾಯಕಿಯರ ಹುದ್ದೆ-26
ಚಿಂಚೋಳಿ ತಾಲೂಕಿನಲ್ಲಿ ಕಾರ್ಯಕರ್ತೆಯರ ಹುದ್ದೆ-7
ಸಹಾಯಕಿಯರ ಹುದ್ದೆ-15
ಚಿತ್ತಾಪುರ ತಾಲೂಕಿನಲ್ಲಿ ಸಹಾಯಕಿಯರ ಹುದ್ದೆ-೧೦
ಕಲಬುರಗಿ ಹಳ್ಳಿ ವ್ಯಾಪ್ತಿಯಲ್ಲಿ
10 ಅಂಗನವಾಡಿ ಕಾರ್ಯಕರ್ತೆಯರ ಮತ್ತು 20 ಸಹಾಯಕಿಯರ ಹುದ್ದೆಗಳು,
ಕಲಬುರಗಿ (ನಗರ) ಯೋಜನೆ ವ್ಯಾಪ್ತಿಯಲ್ಲಿ 92 ಸಹಾಯಕಿಯರ ಹುದ್ದೆಗಳು
ಜೇವರ್ಗಿ ತಾಲೂಕಿನಲ್ಲಿಕಾರ್ಯಕರ್ತೆಯರ ಹುದ್ದೆಗಳು-10
ಸಹಾಯಕಿಯರ ಹುದ್ದೆಗಳು- 20
ಸೇಡಂ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗ;ಉ-06
ಸಹಾಯಕಿಯರ ಹುದ್ದೆಗಳು-19
ಶಹಾಬಾದ ತಾಲೂಕಿನಲ್ಲಿ ಕಾರ್ಯಕರ್ತೆಯರ ಹುದ್ದೆಗಳು-6
ಸಹಾಯಕಿಯರ ಹುದ್ದೆಗಳು-11
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಬಯಸುವ ಅಭ್ಯಥಿಗಳು ವೆಬ್ಸೈಟ್ ನಲ್ಲಿ ಆನ್ಲೈನ್ ಮೂಲಕ ಆಗಸ್ಟ್ 7 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಮಹಿಳೆಯರ ಬಳಿ ಆಧಾರ್ ಕಾರ್ಡ್ ಇರಬೇಕು.
ವಿಧ್ಯಾಭ್ಯಾಸ ಅರ್ಹತೆ ಪ್ರಮಾಣ ಪತ್ರ ಇರಬೇಕು.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.
ಜನ್ಮದಿನಾಂಕದ ದಾಖಲೆ ಇರಬೇಕು.
ಇತ್ತೀಚಿನ ಭಾವಚಿತ್ರ ಇರಬೇಕು.
ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ