ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಚಿತ್ರದುರ್ಗದ ಉದ್ಯೋಗ ವಿನಿಮಯ ಕೇಂದ್ರದಿಂದ ಉದ್ಯೋಗವಕಾಶ, ಆಸಕ್ತರು ಭಾಗವಹಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಆಸಕ್ತರು ಭಾವಹಿಸಿ, ನಿಮ್ಮ ಆತ್ಮೀಯರಿಗೂ ಈ ಮಾಹಿತಿ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಇನ್ನೂ ಪ್ರತಿದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಜುಲೈ 30 ರಂದು ಬೆಳಗ್ಗೆ 10:00 ರಿಂದ 2:00 ಗಂಟೆವರೆಗೆ ನಗರದ ಜಿಲ್ಲಾ ಉದ್ಯೋಗ ಕೇಂದ್ರದಲ್ಲಿ ಚಿತ್ರದುರ್ಗ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ನೇರ ಸಂದರ್ಶನ ನಡೆಸಲಾಗುವುದು ಆಸಕ್ತರು ಭಾಗವಹಿಸಿ.
ವಿದ್ಯಾರ್ಹತೆ: SSLC, ಪಿಯುಸಿ, ಡಿಗ್ರಿ ಸ್ನಾತಕೋತರ ಪದವಿ ಯಾವುದೇ ವಿದ್ಯಾರ್ಹತೆ ಇದ್ದವರು ಭಾಗವಹಿಸಿ ನೇರವಾಗಿ ಖಾಸಗಿ ಕಂಪನಿಗಳು ಆಯ್ಕೆ ಮಾಡಿಕೊಳ್ಳಲಿವೆ.
ಸಂದರ್ಶನಕ್ಕೆ ತರಬೇಕಾದ ದಾಖಲಾತಿಗಳು: 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಪೋಟೋಗಳನ್ನು ತರಬೇಕು
ವಯೋಮಿತಿ: 18 ರಿಂದ 30 ವರ್ಷ
ಹೆಚ್ಚಿನ ಮಾಹಿತಿಗಾಗಿ: ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಅಥವಾ ಕಚೇರಿ ದೂರವಾಣಿ ಸಂಖ್ಯೆ 7022459064 8105619020, 9945587060ಗೆ ಸಂಪರ್ಕಿಸಿ