ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ರೈಲ್ವೆ ಇಲಾಖೆ (RRB) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ, ಇದರ ಸದುಪಯೋಪ್ಗ ಪಡೆದುಕೊಳ್ಳಲಿ. ಪ್ರತಿದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
ಇಲಾಖೆ: ಭಾರತೀಯ ರೈಲ್ವೆ ಇಲಾಖೆ (RRB)
ಹುದ್ದೆಗಳ ಸಂಖ್ಯೆ : 7951
ಕೆಲಸದ ಸ್ಥಳ: ಭಾರತಾದ್ಯಂತ
ಹುದ್ದೆಗಳ ಹೆಸರು: ಜೂನಿಯರ್ ಇಂಜಿನಿಯರ್, ಕೆಮಿಕಲ್ ಸೂಪರ್‌ವೈಸರ್
ಸಂಬಳ: ರೂ.35400-44900
ವಯೋಮಿತಿ: 18 ರಿಂದ 36 ವರ್ಷ

ಹುದ್ದೆಗಳ ವಿವರ
ರಸಾಯನಶಾಸ್ತ್ರ ವ್ಯವಸ್ಥಾಪಕ/ಸಂಶೋಧಕ ಮತ್ತು ಲೋಹಶಾಸ್ತ್ರ ವ್ಯವಸ್ಥಾಪಕ/ಸಂಶೋಧಕ: 17 ಜೂನಿಯರ್ ಇಂಜಿನಿಯರ್, ಮೆಟೀರಿಯಲ್ಸ್ ವೇರ್ಹೌಸ್ ಮ್ಯಾನೇಜರ್ ಮತ್ತು ಸಹಾಯಕ ರಸಾಯನಶಾಸ್ತ್ರಜ್ಞ ಮತ್ತು ಮೆಟಲರ್ಜಿಸ್ಟ್ 7934

ನೋಂದಣಿ ಶುಲ್ಕ
SC/ST/ಮಾಜಿ ಸೈನಿಕರು/PwBD/ಮಹಿಳೆಯರು/ಟ್ರಾನ್ಸ್ಜೆಂಡರ್/ಅಲ್ಪಸಂಖ್ಯಾತರು/EBC ಅಭ್ಯರ್ಥಿಗಳಿಗೆ: ರೂ.250/- ಎಲ್ಲಾ ಇತರ ಅಭ್ಯರ್ಥಿಗಳು: ರೂ.500/- ಆನ್‌ಲೈನ್ ಮೂಲಕ ಪಾವತಿ ಮಾಡಬೇಕು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-ಆಗಸ್ಟ್-2024
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಗೆ PDF ನೋಡಿ
ಈ ಹುದ್ದೆಯ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!