ಬ್ಯಾಂಕ್ ನಲ್ಲಿ ಕೆಲಸ ಮಾಡಬೇಕು ಎನ್ನುವ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಉದ್ಯೋಗಾವಕಾಶ, ಹೌದು IBPS ವತಿಯಿಂದ ಬ್ಯಾಂಕ್ ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗವನ್ನು ಪಡೆದುಕೊಳ್ಳಲಿ. ಅಷ್ಟೇ ಅಲ್ಲದೆ, ಪ್ರತಿದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ

ಹುದ್ದೆಗಳ ವಿವರ ಹೀಗಿದೆ:
ಪ್ರೊಬೇಷನರಿ ಆಫೀಸರ್ಸ್/ ಮ್ಯಾನೇಜ್ಮೆಂಟ್ ಟ್ರೈನಿ
ಕೆಲಸದ ಸ್ಥಳ: ಭಾರತಾದ್ಯಂತ
ಹುದ್ದೆಗಳ ಸಂಖ್ಯೆ: 4455
ವಿದ್ಯಾರ್ಹತೆ: ಪದವಿ ಆಗಿರಬೇಕು
ವಯೋಮಿತಿ: 20 ರಿಂದ 30 ವರ್ಷ ಮೀಸಲಾತಿ ಇರುವವರಿಗೆ ವಯೋಮಿತಿ ಸಡಲಿಕೆ ಇರುತ್ತೆ

ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಬೆಳಗಾವಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ

ಅರ್ಜಿಶುಲ್ಕ: SC/ST PWD ಅಭ್ಯರ್ಥಿಗಳು – ರೂ. 175
ಸಾಮಾನ್ಯ ಅಭ್ಯರ್ಥಿಗಳು – ರೂ. 850 ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 01, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 21, 2024
ಈ ಹುದ್ದೆಯ ಕುರಿತು ಅಧಿಕೃತ ಮಾಹಿತಿಯನ್ನು ತಿಳಿಯಲು PDF ನೋಡಿ
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!