ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಜಾಬ್ ನ್ಯೂಸ್, ಸೇರಿದಂತೆ ಉಪಯುಕ್ತ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲಿ ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ

ಈ ಹುದ್ದೆಯ ವಿವರ ಹೀಗಿದೆ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 338
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್
ವಿದ್ಯಾರ್ಹತೆ: ಪದವಿ ಹಾಗೂ ಡಿಪ್ಲೋಮ
ವಯೋಮಿತಿ: 18 ವರ್ಷ ಆಗಿರಬೇಕು

ಈ ಹುದ್ದೆಗೆ ಸಂಬಳ ಎಷ್ಟು?
ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ಅವಧಿಯ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿಯ ಜೊತೆಗೆ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಪಂಡ್ ಅನ್ನು ಕೂಡ ನೀಡಲಾಗುತ್ತದೆ.
ಡಿಪ್ಲೋಮಾ ಮುಗಿಸಿದವರಿಗೆ : ಮಾಸಿಕ 8,000 ರೂ.
ಇಂಜಿನಿಯರಿ೦ಗ್ ಪದವಿ ಮುಗಿಸಿದವರಿಗೆ : ಮಾಸಿಕ 9,000 ರೂ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-08-2024
ಆಯ್ಕೆಪಟ್ಟಿ ಬಿಡುಗಡೆ ದಿನಾಂಕ : 27-08- 2024
ದಾಖಲಾತಿ ಪರಿಶೀಲನೆ ದಿನಾಂಕ :ಸೆಪ್ಟೆಂಬರ್ 09, 2024
ಈ ಹುದ್ದೆಯ ಕುರಿತು PDF
ಈ ಹುದ್ದೆಯ ಅಧಿಕೃತ ವೆಬ್ಸೈಟ್: https://hescom.karnataka.gov.in/

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!