ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ ಯುವತಿಯರಿಗೆ LIC ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಕರೆಯಲಾಗಿದೆ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. LIC ಹೌಸಿಂಗ್ ಫೈನಾನ್ಸ್ (LIC HFL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ 14 ಆಗಸ್ಟ್ 2024 ಈ ದಿನಾಂಕದೊಳಗೆ ಅರ್ಜಿಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಿ. ಪ್ರತಿದಿನ ಜಾಬ್ ನ್ಯೂಸ್, ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
ಹುದ್ದೆಗಳ ಹೆಸರು:ಕಿರಿಯ ಸಹಾಯಕ
ಉದ್ಯೋಗ ಸ್ಥಳ: ಭಾರತ- ಕರ್ನಾಟಕದಲ್ಲಿ 38 ಹುದ್ದೆಗಳಿವೆ
ಹುದ್ದೆಗಳ ಸಂಖ್ಯೆ-200
ಈ ಹುದ್ದೆಗೆ ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್

ವಿದ್ಯಾರ್ಹತೆ: ಪದವಿ
ವಯೋಮಿತಿ: 21 ರಿಂದ 27 ವರ್ಷ
ಅರ್ಜಿಶುಲ್ಕ: 800 /-
ಆಯ್ಕೆ ವಿಧಾನ: ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ -25 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ -14 ಆಗಸ್ಟ್ 2024
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು PDF
ಈ ಹುದ್ದೆಯ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!