ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇಂಡಿಯನ್ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ. ಇಂಡಿಯನ್ ಬ್ಯಾಂಕ್ ಆಗಸ್ಟ್ 2024 ರ ಇಂಡಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಮೂಲಕ ಸ್ಥಳೀಯ ಬ್ಯಾಂಕ್ ಆಫೀಸರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಕರೆಯಲಾಗಿದೆ. ಆಸಕ್ತರು ಅರ್ಜಿಸಲ್ಲಿಸಿ, ಈ ಮಾಹಿತಿಯನ್ನು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
ಉದ್ಯೋಗ ಸಂಸ್ಥೆ: ಇಂಡಿಯನ್ ಬ್ಯಾಂಕ್
ಉದ್ಯೋಗ ಸ್ಥಳ: ಕರ್ನಾಟಕ, ಗುಜರಾತ್, ಆಂಧ್ರ ಪ್ರದೇಶ, ಮಹಾರಾಷ್ಟ್ರ,
ಹುದ್ದೆಗಳು: 300
ಹುದ್ದೆಯ ಹೆಸರು: ಸ್ಥಳೀಯ ಬ್ಯಾಂಕ್ ಅಧಿಕಾರಿ

ಸಂಬಳ: ರೂ.48480-85920/-
ವಯೋಮಿತಿ: 20 ರಿಂದ 30 ಮೀಸಲಾತಿ ಇರುವವರಿಗೆ ವಯಸ್ಸಿನಲ್ಲಿ ಸಡಲಿಕೆ ಇರುತ್ತದೆ
ವಿದ್ಯಾರ್ಹತೆ: ಪದವಿ ಆಗಿರಬೇಕು
ಅರ್ಜಿಶುಲ್ಕ: ಎಸ್ಸಿ/ಎಸ್ಟಿ/ PWD ಅಭ್ಯರ್ಥಿಗಳು: ರೂ.175/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024
ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 02-09-2024
ಈ ಹುದ್ದೆಯ ಕುರಿತು PDF
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!