ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಶಿವಮೊಗ್ಗದಲ್ಲಿ 3 ಕಡೆ ಉದ್ಯೋಗಾವಕಾಶ ಇದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಇದೆ ರೀತಿಯ ಪ್ರತಿದಿನ ಉದ್ಯೋಗ ಸೇರಿದಂತೆ ಹಲವು ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಮ್ ಚಾನೆಲ್ ಸೇರಿ

ಹುದ್ದೆಗಳ ವಿವರ ಹೀಗಿದೆ:
ಲ್ಯಾಬ್‌ ಟೆಕ್ನಿಷಿಯನ್‌ ಹುದ್ದೆಗಳು
ಶಿವಮೊಗ್ಗದಲ್ಲಿ ಲ್ಯಾಬ್‌ ಟೆಕ್ನಿಷಿಯನ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ 81471 03645 ಸಂಪರ್ಕಿಬಹುದು. (ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ)

2ನೇ ಹುದ್ದೆಗಳು
ಮೆಡಿಕಲ್‌ ಏಜೆನ್ಸಿಯಲ್ಲಿ ಕೆಲಸ
ಶಿವಮೊಗ್ಗದ ದುರ್ಗಿಗುಡಿಯಲ್ಲಿರುವ ಮೆಡಿಕಲ್‌ ಏಜೆನ್ಸಿಯೊಂದರಲ್ಲಿ ಡಿಲೆವರಿ ಬಾಯ್‌ ಹುದ್ದೆ ಖಾಲಿ ಇದೆ. ವಿದ್ಯಾರ್ಹತೆ 10ನೇ ತರಗತಿ ಓದಿರುವ ಯುವಕರು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 8105995468 ಸಂಪರ್ಕಿಸಬಹುದು.

3ನೇ ಹುದ್ದೆಗಳು
ನಗರದ ರಾಯಲ್‌ ಎನ್‌ಫೀಲ್ಡ್‌ ಶೋ ರೂಂನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
MD Assistant Role = 1 girl candidate – 15000/- ಸ್ಯಾಲರಿ
Tally course + 2 years experience = 10000/- ಸ್ಯಾಲರಿ– 2 candidates
⁠Mechanics- 4 to 5 years experience = 4 candidates- 14000/- ಸ್ಯಾಲರಿ
⁠Bike Delivery & satisfaction- 1 candidate- 10000/- ಸ್ಯಾಲರಿ
ಹೆಚ್ಚಿನ ಮಾಹಿತಿಗೆ ಮೊಬೈಲ್‌ ನಂಬರ್‌ 99862 27869 ಸಂಪರ್ಕಿಸಬಹುದು.

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!