ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, ಈ ಉದ್ಯೋಗವು ಹೆಣ್ಣುಮಕ್ಕಳಿಗೆ ಆಗಿದೆ ಹೌದು ಅಂಗನವಾಡಿಯಲ್ಲಿ ಖಾಲಿ ಇರುವ ಟೀಚರ್ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಉದ್ಯೋಗ ಸೇರಿದಂತೆ ಹಲವು ಉಪಯುಕ್ತ ಮಾಹಿತಿಯನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಹುದ್ದೆಗಳ ವಿವರ ಹೀಗಿದೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಜಯನಗರ
ಹುದ್ದೆಯ ಹೆಸರು: ಅಂಗನವಾಡಿ ಟೀಚರ್ & ಹೆಲ್ಪರ್
ಕೆಲಸದ ಸ್ಥಳ: ವಿಜಯನಗರ ಜಿಲ್ಲೆ
ಅಂಗನವಾಡಿ ಕಾರ್ಯಕರ್ತೆ-58
ಅಂಗನವಾಡಿ ಸಹಾಯಕಿ-239
ಹುದ್ದೆಗಳ ಸಂಖ್ಯೆ: 297
ಸಂಬಳ: 15000 ಪ್ರತಿ ತಿಂಗಳು
ಆಯ್ಕೆ ವಿಧಾನ: ಮೆರಿಟ್ ಆಧಾರದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ವಯೋಮಿತಿ: ಈ ಹುದ್ದೆಗೆ 19 ರಿಂದ 35 ವರ್ಷ
ವಿದ್ಯಾರ್ಹತೆ: SSLC ಹಾಗೂ PUC
ಅರ್ಜಿಶುಲ್ಕ: ಈ ಹುದ್ದೆಗೆ ಅರ್ಜಿಶುಲ್ಕ ಇರೋದಿಲ್ಲ
ಅಂಗನವಾಡಿ ಹುದ್ದೆಗೆ ದಾಖಲೆಗಳು:
ಆಧಾರ್ ಕಾರ್ಡ್
ರೇಷನ್ ಕಾರ್ಡ್
ನಿವಾಸಿ ದೃಡೀಕರಣ
ಶೈಕ್ಷಣಿಕ ದಾಖಲೆಗಳು
ಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆಗಳು
ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್ಎಸ್ಎಲ್ಸಿ, ಪಿಯುಸಿ ಅಂಕಪಟ್ಟಿ.
ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ, ಈ ಅಭ್ಯರ್ಥಿಗಳಾಗಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು.
ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-09-2024
ಈ ಹುದ್ದೆಯ ಕುರಿತು PDF ನೋಡಿ
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ