ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 1513 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಪ್ರತಿದಿನ ಉದ್ಯೋಗ ಸೇರಿದಂತೆ ಹಲವು ಉಪಯುಕ್ತ ವಿಚಾರವನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಹುದ್ದೆಗಳ ವಿವರ ಹೀಗಿದೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ೧೫೧೩ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ, ಹುದ್ದೆಗಳ ಹೆಸರು ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿದ್ದು ಈ ಹುದ್ದೆಗಳು ಭಾರತದಲ್ಲಿ ಆಗಿದೆ. ಇನ್ನೂ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಸಂಬಳದ ಎಷ್ಟಿರಲಿದೆ ಅನ್ನೋದನ್ನ ನೋಡುವುದಾದರೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ವರ್ಷ ರೂ 38.00 – 44.00 ಸಂಬಳ ನೀಡಲಾಗುವುದು.
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಎಷ್ಟಿರಬೇಕು?
ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.
ಅರ್ಜಿ ಶುಲ್ಕ ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ. 750/- ಮೀಸಲಾತಿ ಇರುವ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರೋದಿಲ್ಲ.
ಈ ಹುದ್ದೆಗಳಿಗೆ ವಿದ್ಯಾರ್ಹತೆ ಎಷ್ಟಿರಬೇಕು?
BE/ B.Tech/ MCA/ ME/M.Tech/ M.Sc ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಆನ್‌ಲೈನ್ ಲಿಖಿತ ಪರೀಕ್ಷೆ, ಸಂದರ್ಶನ
ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-ಅಕ್ಟೋಬರ್-2024
ಸ್ಪೆಷಲಿಸ್ಟ್ ಕೇಡರ್ ಅಧಿಕಾರಿಗಳಿಗೆ ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಸ್ಪೆಷಲಿಸ್ಟ್ ಕೇಡರ್ ಅಧಿಕಾರಿಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಸಹಾಯಕ/ಉಪ ಉಪಾಧ್ಯಕ್ಷ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಸಹಾಯಕ/ಉಪ ಉಪಾಧ್ಯಕ್ಷ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ