ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವವರಿಗೆ ಇಲ್ಲಿದೆ ಉದ್ಯೋಗಾವಕಾಶ, ಹೌದು ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಸರ್ಕಾರೀ ಉದ್ಯೋಗ ಸರಿದಂತೆ ಸರ್ಕಾರೀ ಯೋಜನೆಗಳ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.

ಹುದ್ದೆಗಳ ವಿವರ ಹೀಗಿದೆ:
ಗ್ರಾಮ ಪಂಚಾಯತ್ ಇಲಾಖೆ
ಕೆಲಸದ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಕೆಲಸದ ಸ್ಥಳ: ಚಾಮರಾಜನಗರ
ಒಟ್ಟು ಹುದ್ದೆಗಳ ಸಂಖ್ಯೆ: 15
ಈ ಹುದ್ದೆಗೆ ಅರ್ಜಿಸಲ್ಲಿಸುವ ಬಗೆ: ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕು.

ಈ ಹುದ್ದೆಗೆ ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳು
ವಯೋಮಿತಿ ಸಡಲಿಕೆ: SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು.
CAT-2A/2B/3A/3B ಅಭ್ಯರ್ಥಿಗಳಿಗೆ: 03
ಅಂಗವಿಕಲ/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಈ ಹುದ್ದೆಗೆ ಅರ್ಜಿಶುಲ್ಕ ಎಷ್ಟಿರುತ್ತದೆ?
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.200.
2A ಮತ್ತು 2B ಅಭ್ಯರ್ಥಿಗಳಿಗೆ: ರೂ.100.
SC/ST ಅಭ್ಯರ್ಥಿಗಳಿಗೆ, Q1: ರೂ.50/-.
ನಿರ್ದಿಷ್ಟವಾಗಿ ಪ್ರತಿಭಾವಂತ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ.

ಈ ಹುದ್ದೆಗೆ ವಿದ್ಯಾರ್ಹತೆ?
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು
12ನೇ ತರಗತಿ ಪಾಸ್. ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣೀಕರಣ ಕೋರ್ಸ್ ಮತ್ತು ಕನಿಷ್ಠ 3 ತಿಂಗಳ ಅವಧಿಯ ಕಂಪ್ಯೂಟರ್ ಕೋರ್ಸ್ ಅನ್ನು ಪೂರ್ಣಗೊಳಿಸುವುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13- 09 -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 -10 -2024
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ
ಈ ಹುದ್ದೆಯ PDF ನೋಡಿ

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!