ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ, ಇದರ ಸದುಅಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಉದ್ಯೋಗ ಸೇರಿದಂತೆ ಸರ್ಕಾರಿ ಯೋಜನೆ, ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಹುದ್ದೆಗಳ ವಿವರ ಹೀಗಿದೆ:
ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ ಇದ್ದು, ಖಾಲಿ ಇರುವ 07 ಹುದ್ದೆಗಳ ಭರ್ತಿಗೆ ಅರ್ಜಿಕರೆಯಲಾಗಿದೆ. ಹುದ್ದೆಗಳ ಹೆಸರು ಸಹಾಯಕ ಇಂಜಿನಿಯರ್ (ಸಿವಿಲ್) ಉದ್ಯೋಗ ಸ್ಥಳ ಕರ್ನಾಟದಲ್ಲಿ ಈ ಹುದ್ದೆಗೆ ಅರ್ಜಿಸಲ್ಲಿಸುವ ವಿಧಾನ ಆನ್ಲೈನ್ ಮೂಲಕ
ವೇತನ: ರೂ.44900-142400/- ಸಂಬಳ ನೀಡಲಾಗುವುದು.
ವಯೋಮಿತಿ: 56 ವರ್ಷಗಳು ಮಿರಬಾರದು.
ವಿದ್ಯಾರ್ಹತೆ: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ
ಮುಖ್ಯ ಇಂಜಿನಿಯರ್-I, ಅಂಚೆ ಇಲಾಖೆ (ಸಿವಿಲ್ ವಿಂಗ್), 4 ನೇ ಮಹಡಿ, ದಕ್ ಭವನ, ನವದೆಹಲಿ-110001
ಈ ಹುದ್ದೆಯ ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-202
ಈ ಹುದ್ದೆಯ ನಮುನೆ ಲಿಂಕ್: ಇಲ್ಲಿದೆ
ಅಧಿಕೃತ ವೆಬ್‌ಸೈಟ್: indiapost.gov.in
ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456