ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಕರ್ನಾಟಕ ಕರ್ನಾಟಕ ವಿದ್ಯುತ್ ಇಲಾಖೆ (KPTCL) ನಲ್ಲಿ 2975 ಹುದ್ದೆಗಳು ಖಾಲಿ ಇದ್ದು ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಉದ್ಯೋಗ ಮಾಹಿತಿ, ಉಪಯುಕ್ತ ವಿಚಾರಗಳನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ
ಹುದ್ದೆಗಳ ವಿವರ ಹೀಗಿದೆ:
ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) 2024 ರಲ್ಲಿ ತನ್ನ ನೇಮಕಾತಿಯನ್ನು ಪ್ರಕಟಿಸಿದೆ, ಹೌದು ಜೂನಿಯರ್ ಸ್ಟೇಷನ್ ಅಟೆಂಡೆಂಟ್ ಮತ್ತು ಜೂನಿಯರ್ ಪವರ್‌ಮ್ಯಾನ್ ಹುದ್ದೆಗಳಿಗೆ 2975 ಖಾಲಿ ಹುದ್ದೆಗಳನ್ನು ನೀಡುತ್ತದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವವರಿಗೆ ಇದೊಂದು ಸುವರ್ಣಾವಕಾಶ SSLC ಪಾಸ್ ಆದವರು ಅರ್ಜಿಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು: ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್‌ಮ್ಯಾನ್
ಹುದ್ದೆಗಳ ಸಂಖ್ಯೆ: 2975
ಕೆಲಸದ ಸ್ಥಳ: ಕರ್ನಾಟಕದಾದ್ಯಂತ
ಅಧಿಕೃತ ವೆಬ್‌ಸೈಟ್ kptcl.karnataka.gov.in
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್
ಹುದ್ದೆಗಳ ಸಂಖ್ಯೆ ಹೀಗಿದೆ
ಜೂನಿಯರ್ ಸ್ಟೇಷನ್ ಅಟೆಂಡೆಂಟ್: 433
ಜೂನಿಯರ್ ಪವರ್‌ಮ್ಯಾನ್:2542
ಒಟ್ಟು:2975
ವಿದ್ಯಾರ್ಹತೆ: SSLC
ವಯಸ್ಸಿನ ಮಿತಿ: ಕನಿಷ್ಠ ವಯಸ್ಸು 18 ವರ್ಷಗಳು
20-ನವೆಂಬರ್-2024 ರಂತೆ ಗರಿಷ್ಠ 35 ವರ್ಷಗಳು
ವಯೋಮಿತಿ ಸಡಿಲಿಕೆ: SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
ಸಂಬಳ
1 ನೇ ವರ್ಷಗಳು 17,000/-
2 ನೇ ವರ್ಷ: 19,000/-
3 ನೇ ವರ್ಷ: 21,000/-
ಅರ್ಜಿ ಶುಲ್ಕ
PWD ಅಭ್ಯರ್ಥಿಗಳು: ಇಲ್ಲ
SC/ST ಅಭ್ಯರ್ಥಿಗಳು: ರೂ.378/-
ಸಾಮಾನ್ಯ/ಕ್ಯಾಟ್-I/2A/2B/3A & 3B ಅಭ್ಯರ್ಥಿಗಳು: ರೂ.614/-
ಪಾವತಿ ವಿಧಾನ: ಆನ್‌ಲೈನ್
ಈ ಹುದ್ದೆಗೆ ಆಯ್ಕೆ ವಿಧಾನ:
ಮೆರಿಟ್ ಪಟ್ಟಿ – ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಕಾರ್ಯಕ್ಷಮತೆಯ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.
ಕನ್ನಡ ಭಾಷಾ ಪರೀಕ್ಷೆ – ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆಯನ್ನು ಪರೀಕ್ಷಿಸುವ ಪರೀಕ್ಷೆ.
ಆಪ್ಟಿಟ್ಯೂಡ್ ಟೆಸ್ಟ್ – ಸಮಸ್ಯೆಯನ್ನು ಪರಿಹರಿಸುವ ಮತ್ತು ತಾರ್ಕಿಕ ಸಾಮರ್ಥ್ಯಗಳನ್ನು ನಿರ್ಣಯಿಸಲು ಪರೀಕ್ಷೆ.
ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು:
ಅಪ್ಲಿಕೇಶನ್‌ಗಳ ಪ್ರಾರಂಭ ದಿನಾಂಕ 21/10/2024
ಅರ್ಜಿಗಳಿಗೆ ಅಂತಿಮ ದಿನಾಂಕ 21/11/2024
ಪರೀಕ್ಷಾ ಶುಲ್ಕವನ್ನು ಸಲ್ಲಿಸಲು ಕೊನೆಯ ದಿನಾಂಕ25 ನವೆಂಬರ್ 2024
ಈ ಹುದ್ದೆಗಳ ಮಾಹಿತಿಗೆ ಅಧಿಕೃತ ವೆಬ್ಸೈಟ್: https://kptcl.karnataka.gov.in/
ಈ ಹುದ್ದೆಯ ಕುರಿತು PDF ನೋಡಿ