ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ನೀಡಲಾಗಿದೆ. ಅಸಕತರು ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ. ಪ್ರತಿದಿನ ಉದ್ಯೋಗ ಸೇರಿದಂತೆ ವಿವಿಧ ಸರ್ಕಾರೀ ಯೋಜನೆಗಳ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೇಲಿಗ್ರಾಮ್ ಚಾನೆಲ್ ಸೇರಿ
ಹುದ್ದೆಗಳ ವಿವರ ಹೀಗಿದೆ:
ಕೊಡಗು ಜಿಲ್ಲಾ ಸೈನಿಕ ಶಾಲೆ ಹೊಸ ನೇಮಕಾತಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್, ಹಿರಿಯ ಕರಕುಶಲ ಶಿಕ್ಷಕರು ಮತ್ತು ಇತರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಹಾಕಿ
ಹುದ್ದೆಗಳ ಸಂಖ್ಯೆ: 04 ಹುದ್ದೆಗಳು
ಹಾಸ್ಟೆಲ್ ವಾರ್ಡನ್ 02 ಹುದ್ದೆಗಳು
ಕ್ರಾಫ್ಟ್ ಇನ್ಸ್ಟ್ರಕ್ಟರ್ 01 ಹುದ್ದೆ
ಮತ್ರೋನ್ (ಮಹಿಳೆ) 01 ಹುದ್ದೆ
ಈ ಹುದ್ದೆಗಳಿಗೆ ಸಂಬಳ ಎಷ್ಟಿರುತ್ತದೆ?
ಹಾಸ್ಟೆಲ್ ವಾರ್ಡನ್: 22000/-
ಮತ್ರೋನ್:24200/-
ಕ್ರಾಫ್ಟ್ ಇನ್ಸ್ಟ್ರಕ್ಟರ್: 30800/-
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ ಹತ್ತನೇ, ಪಿಯುಸಿ, ಪದವಿ, ಡಿಎಡ್, ಬಿಎಡ್, ನರ್ಸಿಂಗ್ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 50 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ವರ್ಗದವರಿಗೆ: ರೂ. 500/-
ಪಜಾ, ಪಪಂ, ವರ್ಗದ ಅಭ್ಯರ್ಥಿಗಳಿಗೆ : ರೂ. 350/-
ಆಯ್ಕೆ ವಿಧಾನ: ಈ ಹುದ್ದೆಗೆ ಲಿಖಿತ ಪರೀಕ್ಷೆ / ಸಂದರ್ಶನ
ಅರ್ಜಿ ಹಾಕುವುದು ಹೇಗೆ?
ಈ ಹುದ್ದೆಗೆ ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.sainikschoolkodagu.edu.in ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಸರಿಯಾಗಿ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 23-11-2024 ರ ಒಳಗಾಗಿ ಅಧಿಸೂಚನೆಯಲ್ಲಿ ನಿಗಡಿಪಡಿಸಿದ ವಿಳಾಸಕ್ಕೆ ಸಲ್ಲಿಸುವುದು.
ಅರ್ಜಿ ಪ್ರಾರಂಭದ ದಿನಾಂಕ: 23-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-11-2024
ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ: www.sainikschoolkodagu.edu.in