ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ಪಶುಪಾಲನ ನಿಗಮದಲ್ಲಿ ಖಾಲಿ ಇರುವ 2248 ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ, ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗವನ್ನು ಪಡೆದುಕೊಳ್ಳಲಿ. ಪ್ರತಿದಿನ ಉದ್ಯೋಗ ಸೇರಿದಂತೆ ಹಲವು ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ

ಇಲಾಖೆ ಹೆಸರು: ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL)
ಹುದ್ದೆಗಳ ಸಂಖ್ಯೆ : 2,248.
ಹುದ್ದೆ ಹೆಸರು : ಸ್ಮಾಲ್ ಎಂಟರ್ಪ್ರೈಸ್ ಡೆವಲಪ್ಮೆಂಟ್ ಅಸಿಸ್ಟೆಂಟ್
ಉದ್ಯೋಗ ಸ್ಥಳ : ದೇಶಾದ್ಯಂತ.
ಅರ್ಜಿ ವಿಧಾನ : ಆನ್ ಲೈನ್ ಮೂಲಕ.

ಹುದ್ದೆಗಳ ಹೆಸರು:
ಸಣ್ಣ ಉದ್ಯಮ ವಿಸ್ತರಣಾ ಅಧಿಕಾರಿ : 562
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ : 1,686

ವಯಸ್ಸಿನ ಮಿತಿ: ಸಣ್ಣ ಉದ್ಯಮ ವಿಸ್ತರಣಾ ಅಧಿಕಾರಿ : 21-45 ವರ್ಷಗಳು
ಸ್ಮಾಲ್ ಬಿಸಿನೆಸ್ ಡೆವಲಪ್ಮೆಂಟ್ ಅಸಿಸ್ಟೆಂಟ್ : 18-40 ವರ್ಷ
ಅರ್ಜಿ ಶುಲ್ಕ: ಅಭ್ಯರ್ಥಿಗಳು ಆನ್ ಲೈನ್’ನಲ್ಲಿ ಅರ್ಜಿ ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ.

ಈ ಹುದ್ದೆಗೆ ವಿದ್ಯಾರ್ಹತೆ:
ಸ್ಮಾಲ್ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ : ಪದವಿ
ಸಣ್ಣ ಉದ್ಯಮ ಅಭಿವೃದ್ಧಿ ಸಹಾಯಕ : SSLC

ಆಯ್ಕೆ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,500-40,000/- ರೂ.

ಈ ಹುದ್ದೆಯ ಪ್ರಮುಖ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 09 ನವೆಂಬರ್ 2024
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : ನವೆಂಬರ್ 25, 2024
ಈ ಹುದ್ದೆಯ ಕುರಿತು PDF ನೋಡಿ
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!