ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣಕಾಶ ಹೌದು SSLC, PUC, ITI, ಡಿಗ್ರಿ ಆದವರಿಗೆ ಉದ್ಯೋಗಮೇಳ ನಡೆಯುತ್ತಿದೆ, ಆಸಕ್ತರು ಭಾಗವಹಿಸಿ. ಉದ್ಯೋಗ ಮೇಳ ನಡೆಯುವ ಸ್ಥಳ ಎಲ್ಲಿ ಏನೆಲ್ಲಾ ದಾಖಲೆಗಳನ್ನು ತಗೆದ್ಕೊಂಡು ಹೋಗಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಇದೆ ಈ ರೀತಿ ಪ್ರತಿದಿನ ಉದ್ಯೋಗ ಮಾಹಿತಿ, ಉಪಯುಕ್ತ ವಿಚಾರಗಳನ್ನು ತಿಳಿಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೇಲಿಗ್ರಾಮ್ ಚಾನೆಲ್ ಸೇರಿ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಡಿಸೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ 51, ಡಿಸಿ ಕಚೇರಿ, ದಾವಣಗೆರೆಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಖಾಸಗಿ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿವೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡೇಟಾ ಮತ್ತು ಆಧಾರ್ ಸಂಖ್ಯೆಯೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ
ನೇಮಕಾತಿ ಅಧಿಕಾರಿ ರವೀಂದ್ರ.ಡಿ ಅವರು ತಿಳಿಸಿದ್ದಾರೆ: ಸಂಪರ್ಕ ಸಂಖ್ಯೆ: 8105122556, 08192-259446.