ರೆಬೆಲ್ ಸ್ಟಾರ್ ಅಂಬರೀಶ್ ಅವರ ಸುಪುತ್ರ ಆಗಿರುವ ಅಭಿಷೇಕ್ ಅಂಬರೀಶ್ ಈಗಾಗಲೇ ಅಮರ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟನಾಗಿ ಕಾಲಿಟ್ಟಿದ್ದಾರೆ. ಸದ್ಯಕ್ಕೆ ಸುಕ್ಕ ಸೂರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ನಾಯಕನಾಗಿ ಚಿತ್ರಿಕಿರಣದಲ್ಲಿ ಸಕ್ರಿಯ ರಾಗಿದ್ದಾರೆ.

ಇನ್ನು ಅಭಿಷೇಕ್ ಅಂಬರೀಶ್ ಅವರು ಅಕ್ಟೋಬರ್ 3ರಂದು ತಮ್ಮ ಜನ್ಮದಿನಾಚರಣೆಯನ್ನು ತಮ್ಮ ಅಭಿಮಾನಿಗಳು ಹಾಗೂ ಕುಟುಂಬದ ಸ್ನೇಹಿತರು ಮತ್ತು ಹಿತೈಷಿಗಳ ಜೊತೆಗೆ ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಬ್ಯಾಡ್ ಮ್ಯಾನರ್ಸ್ ಸಿನಿಮಾದ ಟೀಸರ್ ಕೂಡ ಬಿಡುಗಡೆಯಾಗಿದ್ದು ಮಿಲಿಯನ್ಗಟ್ಟಲೆ ವೀಕ್ಷಣೆಗಳನ್ನು ಕೂಡ ಟೀಸರ್ ಪಡೆದುಕೊಂಡು ಎಲ್ಲರಿಂದ ವ್ಯಾಪಕವಾಗಿ ಮೆಚ್ಚುಗೆ ಒಳಗಾಗಿದೆ.

ಇನ್ನು ಇದೇ ಸಂದರ್ಭದಲ್ಲಿ ಮಾಧ್ಯಮಗಳ ಸಂದರ್ಶನಕ್ಕೆ ಸಿಕ್ಕ ಅಭಿಷೇಕ್ ಅಂಬರೀಶ್ ಅವರಿಗೆ ಡಿ ಬಾಸ್ ಅವರು ಏನು ಗಿಫ್ಟ್ ನೀಡಿದರು ಹಾಗೂ ಇನ್ನಿತರ ವಿಚಾರಗಳನ್ನು ಕೇಳಿದಾಗ ಬೆಳಗ್ಗೆ ಎದ್ದ ತಕ್ಷಣ ನಾನೆ ಅವರಿಗೆ ಕರೆ ಮಾಡಿ ಸೀನಿಯರ್ ನನಗೆ ಆಶೀರ್ವಾದ ಮಾಡಿ ಎಂಬುದಾಗಿ ಕರೆ ಮಾಡಿದ್ದೆ ಎಂಬುದಾಗಿ ಅಭಿಷೇಕ್ ಅಂಬರೀಶ್ ಅವರು ಡಿ ಬಾಸ್ ರವರ ಬಗ್ಗೆ ಖುಷಿಯಿಂದ ಹೇಳಿದ್ದಾರೆ. ನನಗೆ ಏನೇ ತೊಂದರೆ ಆದರೂ ಕೂಡ ಸ್ವಂತ ತಮ್ಮನಂತೆ ನನ್ನ ಬೆನ್ನ ಹಿಂದೆ ನಿಲ್ಲುತ್ತಾರೆ ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂಬುದಾಗಿ ಡಿ ಬಾಸ್ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಇನ್ನು ಜನ್ಮದಿನಕ್ಕೆ ಡಿ ಬಾಸ್ ಏನಾದರೂ ಗಿಫ್ಟ್ ನೀಡಿದ್ದಾರೆ ಎಂಬುದಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅಭಿಷೇಕ್ ಅಂಬರೀಶ್ ಅವರು ನೀಡಿದ ಉತ್ತರ ನಿಜಕ್ಕೂ ಅರ್ಥಪೂರ್ಣವಾಗಿತ್ತು. ಅವರು ಏನು ಗಿಫ್ಟ್ ಕೊಡೋದೇ ಬೇಡ ಅವರೇ ನನಗೆ ಒಂದು ದೊಡ್ಡ ಗಿಫ್ಟ್ ಎಂಬುದಾಗಿ ಹೇಳಿದ್ದಾರೆ. ಅಭಿಷೇಕ್ ಅಂಬರೀಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಾಂಧವ್ಯದ ಬಗ್ಗೆ ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

ಶ್ರೀಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!