ತನ್ನ ಮಗುವಿನ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಸತ್ಯ ಬಿಚ್ಚಿಟ್ಟ ನಟಿ ಅನುಪಮಾ ಗೌಡ

0 2

ಬಿಗ್ ಬಾಸ್ ಕನ್ನಡ ಸೀಸನ್ 9 ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಾರಂಭವಾಗಿದ್ದು ಪ್ರವೀಣರು ಹಾಗೂ ನವೀನರ ನಡುವೆ ಯಾರು ಗೆಲ್ಲುತ್ತಾರೆ ಎಂಬ ಚರ್ಚೆಗಳು ಬಿಗ್ ಬಾಸ್ ಪ್ರೇಕ್ಷಕರಲ್ಲಿ ಈಗಾಗಲೇ ಪ್ರಾರಂಭವಾಗಿದೆ. ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಮನೆಯ ಒಳಗೆ ಇರುವ ಸ್ಪರ್ಧಿಗಳು ತಮ್ಮ ಜೀವನದ ಕುರಿತಂತೆ ಕೆಲವೊಂದು ವಿಚಾರಗಳನ್ನು ಕೂಡ ಹಂಚಿಕೊಳ್ಳುತ್ತಿದ್ದು ಇದನ್ನು ಮೊದಲ ಬಾರಿಗೆ ಕೇಳಿರುವ ಪ್ರೇಕ್ಷಕರು ಈಗ ಆಶ್ಚರ್ಯಕ್ಕೆ ಒಳಗಾಗಿದ್ದಾರೆ.

ಇನ್ನು ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಮತ್ತೆ ಕಾಲಿಟ್ಟಿರುವ ಅನುಪಮಾ ಗೌಡ ತಮ್ಮ ಜೀವನದ ಕುರಿತಂತೆ ಯಾರಿಗೂ ಗೊತ್ತಿರದ ಒಂದು ವಿಚಾರವನ್ನು ಈ ಸಂದರ್ಭದಲ್ಲಿ ಬಿಚ್ಚಿಟ್ಟಿದ್ದಾರೆ. ಈ ಹಿಂದೆಯೂ ಕೂಡ ಅನುಪಮಾ ಗೌಡ ಬಿಗ್ ಬಾಸ್ ಮನೆಗೆ ಕಾಲಿಟ್ಟಿರುವುದು ನಿಮಗೆಲ್ಲ ತಿಳಿದಿದೆ. ಕಿರುತೆರೆಯ ನಟಿಯಾಗಿ ಹಾಗೂ ನಿರೂಪಕಿಯಾಗಿ ಜನಪ್ರಿಯತೆಯನ್ನು ಪಡೆದುಕೊಂಡಿರುವ ಅನುಪಮ ಗೌಡ ಕಳೆದ ಬಾರಿ ಗೆಲ್ಲುವ ಅವಕಾಶವನ್ನು ಮಿಸ್ ಮಾಡಿಕೊಂಡಿದ್ದರು ಆದರೆ ಈ ಬಾರಿ ಗೆದ್ದೇ ಗೆಲ್ಲಬೇಕು ಎನ್ನುವ ಹಠದಿಂದ ಬಿಗ್ ಬಾಸ್ ಮನೆಯ ಒಳಗೆ ಹಾಲಿಟ್ಟಿದ್ದಾರೆ.

ಬಿಗ್ ಬಾಸ್ ಮನೆಗೆ ಹೋಗಿರುವ ಈ ಸಂದರ್ಭದಲ್ಲಿ ಅನುಪಮಾ ಗೌಡ ತಮ್ಮ ವೈಯಕ್ತಿಕ ಜೀವನದ ಕುರಿತಂತೆ ಇರುವಂತಹ ಒಂದು ವಿಚಾರವನ್ನು ತಮ್ಮ ಸಹಸ್ಪರ್ಧಿಗಳ ಜೊತೆಗೆ ಹಂಚಿಕೊಂಡಿದ್ದಾರೆ. ಅಲ್ಲಿನ ಸ್ಪರ್ಧಿಗಳು ಅನುಪಮಾ ಅವರೇ ನಿಮಗೆ ಮಕ್ಕಳು ಯಾವಾಗ ಎಂಬುದಾಗಿ ಕೇಳಿದಾಗ ಅನುಪಮ ನೀಡಿರುವ ಉತ್ತರ ನಿಜಕ್ಕೂ ಕೂಡ ಆಶ್ಚರ್ಯ ತರಿಸುವಂತಿತ್ತು.

ಸದ್ಯಕ್ಕೆ ಮಕ್ಕಳು ಮಾಡಿಕೊಳ್ಳುವ ಯೋಚನೆ ಇಲ್ಲ ದತ್ತು ಮಗುವನ್ನೇ ತಂದು ಸಾಗುವ ಯೋಚನೆಯಲ್ಲಿದ್ದೇನೆ ಎನ್ನುವುದಾಗಿ ಅನುಪಮಾ ಗೌಡ ಹೇಳಿದ್ದಾರೆ. ಸದ್ಯಕ್ಕೆ ನನ್ನ ಮನೆಯಲ್ಲಿರುವ ನಾಯಿಮರಿಯ ನನ್ನ ಮಗುವಿನಂತೆ ಎಂಬುದಾಗಿ ನಗುತ್ತಲೇ ಅನುಪಮ ಗೌಡ ಉತ್ತರವನ್ನು ನೀಡಿದ್ದಾರೆ. ಈ ಬಾರಿ ಅನುಪಮ ಗೌಡ ಬಿಗ್ ಬಾಸ್ ನಲ್ಲಿ ಗೆಲ್ಲುತ್ತಾರೋ ಇಲ್ಲವೋ ಎಂಬುದನ್ನು ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.

ಶ್ರೀಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458. ಅಮಾವಾಸ್ಯೆಯ (ಅಮಾವಾಸ್ಯೆಯ ದಿನ) ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರುಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ (ಪೂರ್ವ ಜನ್ಮ ಪಾಪ ನಿವಾರ್ಥಿ) ಪೂರ್ವಜರ ಶಾಪ (ಪಿತೃ ದೋಷ) ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ, ಶಾಂತಿ, ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ

Leave A Reply

Your email address will not be published.