ನಟಿ ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಚಿಕ್ಕ ವಯಸ್ಸಿನಿಂದಲೂ ಕೂಡ ಕಿಚ್ಚ ಸುದೀಪ್ ಹಾಗೂ ದರ್ಶನ್ ಅವರಂತಹ ಸ್ಟಾರ್ ನಟರಿಗೆ ಬಾಲ ನಟಿಯಾಗಿ ಅವರ ಸಿನಿಮಾಗಳಲ್ಲಿ ಅವರ ಜೊತೆಯಾಗಿ ಕಾಣಿಸಿಕೊಂಡಂತಹ ಪ್ರತಿಭೆ. ನಂತರ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಿರುವ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ಅತ್ಯಂತ ಕಿರಿಯ ವಯಸ್ಸಿಗೆ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ಯಶಸ್ಸು ಕಂಡ ನಾಯಕನಟಿಯಾಗಿ ಕಾಣಿಸಿಕೊಳ್ಳುತ್ತಾರೆ.

ಚಿತ್ರರಂಗದಲ್ಲಿ ಅತ್ಯಂತ ಬೇಡಿಕೆ ಇದ್ದಾಗಲೇ ನಟಿ ಅಮೂಲ್ಯ ಅವರು ರಾಜಕೀಯ ಕ್ಷೇತ್ರದ ಹಿನ್ನೆಲೆಯುಳ್ಳ ಜಗದೀಶ್ ಅವರನ್ನು ಮದುವೆಯಾಗುವ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಮದುವೆಯಾದ ನಂತರ ಚಿತ್ರರಂಗದಿಂದ ನಟಿ ಅಮೂಲ್ಯ ಅವರು ಸಂಪೂರ್ಣವಾಗಿ ದೂರ ಆದರು ಎಂದರೆ ತಪ್ಪಾಗಲಾರದು. ನಂತರ ಇತ್ತೀಚಿಗೆ ಕೆಲವು ತಿಂಗಳ ಹಿಂದೆಯೇಷ್ಟೇ ಅವಳಿ ಮಕ್ಕಳಿಗೆ ಜನ್ಮವನ್ನು ನೀಡುತ್ತಾರೆ.

ಹೌದು ಮಿತ್ರರೇ ನಟಿ ಅಮೂಲ್ಯ ಅವರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾರೆ ಹಾಗೂ ಇದನ್ನು ಅವರೇ ಅಧಿಕೃತವಾಗಿ ಸೋಶಿಯಲ್ ಮೀಡಿಯಾದಲ್ಲಿ ಕೂಡ ಹೇಳಿಕೊಳ್ಳುತ್ತಾರೆ. ಇನ್ನು ಇತ್ತೀಚಿಗಷ್ಟೇ ತಮ್ಮ ಅವಳಿ ಮಕ್ಕಳ ನಾಮಕರಣ ಕಾರ್ಯಕ್ರಮವನ್ನು ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಸುತ್ತಾರೆ. ಈ ಸಂದರ್ಭದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶಿಲ್ಪ ಗಣೇಶ್ ದಂಪತಿಗಳು ಕೂಡ ಉಪಸ್ಥಿತರಿರುತ್ತಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಅವರು ಒಬ್ಬ ಗಂಡು ಮಗನಿಗೆ ನೀಡುತ್ತಾರೆ ಅವರ ಪತ್ನಿ ಆಗಿರುವ ಶಿಲ್ಪ ಗಣೇಶ್ ರವರು ಇನ್ನೊಂದು ಗಂಡು ಮಗುವಿಗೆ ಚಿನ್ನದ ಬಳೆಯನ್ನು ಉಡುಗೊರೆಯಾಗಿ ನೀಡುತ್ತಾರೆ. ಇದರ ಬೆಲೆ ಬರೋಬ್ಬರಿ 5 ಲಕ್ಷಕ್ಕೂ ಮೀರಿದ್ದು ಎಂಬುದಾಗಿ ತಿಳಿದು ಬಂದಿದೆ. ನಟಿ ಅಮೂಲ್ಯ ಅವರ ಕುಟುಂಬದ ಜೊತೆಗೆ ಗೋಲ್ಡನ್ ಸ್ಟಾರ್ ಗಣೇಶ್ ಕುಟುಂಬ ಮೊದಲಿನಿಂದಲೂ ಕೂಡ ಆಪ್ತರಾಗಿದ್ದು ಮದುವೆ ಸಂದರ್ಭದಲ್ಲಿ ಕೂಡ ಗೋಲ್ಡನ್ ಸ್ಟಾರ್ ಗಣೇಶ್ ರವರು ಮುಂದೆ ನಿಂತು ಮದುವೆ ಮಾಡಿಸಿದ್ದರು. ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ತಪ್ಪದೇ ಕಾಮೆಂಟ್ ಮಾಡಿ ತಿಳಿಸಿ.

ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ 9900555458 ಅಮಾವಾಸ್ಯೆಯ ಅಮಾವಾಸ್ಯೆಯ ದಿನ ರಾತ್ರಿಯ ಈ ಯಾಗವು ಸಂಪೂರ್ಣವಾಗಿ ಪ್ರಯೋಜನಕಾರಿಯಾಗಿದೆ ಮತ್ತು ಋಣಭಾರದ ಸಮಸ್ಯೆಗಳನ್ನು ನಾಶಪಡಿಸುತ್ತದೆ ಶತ್ರು ಸಂಹಾರ, ಮಾಟ-ಮಂತ್ರ ಸೇರಿದಂತೆ ಶತ್ರುಗಳಿಂದ ಉಂಟಾಗುವ ದೋಷಗಳನ್ನು ಓಡಿಸಿ; ಕಾನೂನು ವಿಷಯಗಳಲ್ಲಿ ವಿಜಯವನ್ನು ಖಚಿತಪಡಿಸಿಕೊಳ್ಳಿ ಹಿಂದಿನ ಜನ್ಮದ ಪಾಪಗಳನ್ನು ಕೊನೆಗೊಳಿಸಿ ಪೂರ್ವ ಜನ್ಮ ಪಾಪ ನಿವಾರ್ಥಿ, ಪೂರ್ವಜರ ಶಾಪ ಪಿತೃ ದೋಷ, ರೋಗಗಳನ್ನು ಕೊನೆಗೊಳಿಸಿ ರಘು ದೋಷ ಶಾಂತಿ ಮತ್ತು ನಿಮಗೆ ಜೀವನದಲ್ಲಿ ಬಹಳಷ್ಟು ಸಂತೋಷ ಶಾಂತಿ ಸೌಕರ್ಯ ಮತ್ತು ಸಮೃದ್ಧಿಯನ್ನು ಒದಗಿಸುತ್ತದೆ.

Leave a Reply

Your email address will not be published. Required fields are marked *