ಕೆಲವು ಬಾಲಿವುಡ್ ನಟಿಯರು ಸಿನಿಮಾಗಳಲ್ಲಿ ನಟಿಸಿ ಮದುವೆಯ ನಂತರ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರು ಮದುವೆಯ ನಂತರ ಹಾಲಿವುಡ್ ನಲ್ಲಿ ನಟಿಸುತ್ತಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಟ್ರೊಲ್ ಮಾಡುತ್ತಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ.

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಈಗ ಅಮೆರಿಕದಲ್ಲಿ ಸೆಟಲ್​ ಆಗಿದ್ದಾರೆ. ಬಾಲಿವುಡ್​ನತ್ತ ಅವರು ಮುಖ ಮಾಡುತ್ತಿಲ್ಲ. ಹಾಲಿವುಡ್​​ನಲ್ಲಿ ಹಲವು ಚಿತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಇತ್ತೀಚೆಗೆ ಪ್ರಿಯಾಂಕಾ ಹಾಗೂ ನಿಕ್​ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ವಿಚಾರ ಹೇಳಿಕೊಂಡಿದ್ದರು. ಪ್ರಿಯಾಂಕಾ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಸಖತ್​ ಸ್ಟೈಲಿಶ್​ ಆಗಿ ಕಾಣಿಸಿಕೊಳ್ಳುತ್ತಾರೆ. ಅವರು ಹಾಕುವ ಬಟ್ಟೆ ಎಲ್ಲರ ಗಮನ ಸೆಳೆಯುತ್ತದೆ ಅಲ್ಲದೆ ಸಾಕಷ್ಟು ಬಾರಿ ಅವರು ಈ ವಿಚಾರದಲ್ಲಿ ಟ್ರೋಲ್​ ಆದ ಉದಾಹರಣೆ ಕೂಡ ಇದೆ.

ಈಗ ಅವರು ಮತ್ತೆ ಸುದ್ದಿಯಲ್ಲಿದ್ದಾರೆ ಪ್ರಿಯಾಂಕಾ ಚೋಪ್ರಾ ಅವರು ಸಂದರ್ಶನ ನೀಡೋಕೆ ತೆರಳಿದ್ದ ವೇಳೆ ಒಳಉಡುಪು ಧರಿಸಿರಲಿಲ್ಲ. ಇದು ಕ್ಯಾಮೆರಾ ಕಣ್ಣಿಗೆ ಕಾಣಿಸಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಪ್ರಿಯಾಂಕ ಚೋಪ್ರಾ ಅವರನ್ನು ಅನೇಕರು ಟ್ರೋಲ್ ಮಾಡುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಅವರು ಹಲವು ಅವಾರ್ಡ್​ ಫಂಕ್ಷನ್​ಗಳಲ್ಲಿ ಕೂಡ ಇದೇ ರೀತಿ ಕಾಣಿಸಿಕೊಂಡ ಉದಾಹರಣೆ ಇದೆ ಆದರೆ ಆಗಲೂ ಅನೇಕ ಟೀಕೆಗಳು ಅವರಿಗೆ ಬಂದಿದ್ದವು. ಆದರೂ ಅವರು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಪ್ರಿಯಾಂಕಾ ಚೋಪ್ರಾ ಮಗುವಿನ ವಿಚಾರದಲ್ಲಿ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ.

ಪ್ರಿಯಾಂಕಾ ಚೋಪ್ರಾ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದುಕೊಂಡಿದ್ದಾರೆ. ಆದರೆ ಈ ಮಗು ಅವಧಿಗೂ ಮೊದಲೆ ಜನಿಸಿದೆ ಎನ್ನಲಾಗಿದೆ. ಈ ಬಗ್ಗೆ ಅವರ ಕಡೆಯಿಂದ ಯಾವುದೆ ಅಪ್​ಡೇಟ್​ ಸಿಕ್ಕಿಲ್ಲ. ಒಟ್ಟಿನಲ್ಲಿ ನಟಿಯರು ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುತ್ತಾರೆ. ಯಾವುದೆ ಚಿತ್ರರಂಗವಿರಬಹುದು ಎಲ್ಲರೂ ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿ ಇರುತ್ತಾರೆ. ಕೆಲವರು ಮಾತ್ರ ಯಾವುದೆ ಗಾಸಿಪ್ ಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಪ್ರಿಯಾಂಕ ಅವರು ನಿಕ್ ಜೊತೆ ಮದುವೆಯಾಗಿ ಈಗ ಅಮೆರಿಕದಲ್ಲಿ ಇದ್ದು ಬಾಲಿವುಡ್ ನಲ್ಲಿ ಅವರು ನಟಿಸುತ್ತಿಲ್ಲ ಬದಲಿಗೆ ಅವರು ಹಾಲಿವುಡ್ ನಲ್ಲಿ ನಟಿಸುತ್ತಿದ್ದಾರೆ. ಒಬ್ಬ ವ್ಯಕ್ತಿಯನ್ನು ಅವರು ಹಾಕಿಕೊಳ್ಳುವ ಬಟ್ಟೆಯ ಮೇಲೆ ಅವರ ವ್ಯಕ್ತಿತ್ವವನ್ನು ತಿಳಿಯುತ್ತಾರೆ. ಅದೇನೇ ಇರಲಿ ಪ್ರಿಯಾಂಕಾ ಚೋಪ್ರಾ ತಾನು ಹಾಕಿ ಬಟ್ಟೆಯಿಂದ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ ಹಾಗೂ ಟ್ರೊಲ್ ಪೇಜ್ ಮತ್ತು ನೆಟ್ಟಿಗರ ಬಾಯಿಗೆ ಆಹಾರ ಆಗಿದ್ದಾರೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!