ಮನೆಯಂಗಳದಲ್ಲಿ ಸುಲಭವಾಗಿ ಸಿಗುವ ಗಿಡಮೂಲಿಕೆಗಳಲ್ಲಿ ಅಮೃತಬಳ್ಳಿ ಒಂದು. ಅಮೃತ ಬಳ್ಳಿಯು ಔಷಧೀಯ ಸಸ್ಯವಾಗಿದೆ ಅಮೃತಕ್ಕೆ ಸಮಾನವಾದದ್ದು ಅಮೃತಬಳ್ಳಿ. ನಾನಾ ಕಾಯಿಲೆಗಳಿಗೆ ಇದು ಅಮೃತವಾಗಿ ಕೆಲಸ ಮಾಡುತ್ತದೆ ಅದಕ್ಕಾಗಿಯೇ ನಮ್ಮ ಹಿರಿಯರು ಅಮೃತಬಳ್ಳಿ ಎಂದು ಹೆಸರಿಟ್ಟಿದ್ದಾರೆ ನಾವಿಂದು ಅಮೃತಬಳ್ಳಿಯಿಂದ ನಮ್ಮ ಆರೋಗ್ಯಕ್ಕೆ ಎಷ್ಟು ಲಾಭವಿದೆ ಎಂಬುದರ ಬಗ್ಗೆ ತಿಳಿದುಕೊಳ್ಳೋಣ.

ಸಕ್ಕರೆ ಕಾಯಿಲೆ ಇರುವವರು ನಿಯಮಿತವಾಗಿ ಅಮೃತಬಳ್ಳಿಯ ಎಲೆಗಳನ್ನು ಸೇವನೆ ಮಾಡಬೇಕು ಇದರಿಂದ ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ ಮತ್ತು ನೆನಪಿನ ಶಕ್ತಿ ಹೆಚ್ಚಾಗಬೇಕು. ಅಂದರೆ ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ ಅಮೃತಬಳ್ಳಿಯಿಂದ ತಯಾರಿಸಿದ ಜ್ಯೂಸನ್ನು ಸೇವನೆ ಮಾಡುವುದರಿಂದ ಬುದ್ಧಿಶಕ್ತಿ ಚುರುಕಾಗುವುದರ ಜೊತೆಗೆ ನೆನಪಿನ ಶಕ್ತಿ ಹೆಚ್ಚಾಗುತ್ತದೆ ಹಾಗೂ ಮಾನಸಿಕ ಒತ್ತಡವನ್ನು ಸಹ ಕಡಿಮೆ ಮಾಡುತ್ತದೆ.

ಇನ್ನು ಪಿತ್ತ ಹೆಚ್ಚಾಗಿ ದೇಹದಲ್ಲಿ ಉರಿ ಕಾಣಿಸಿಕೊಂಡರೆ ಅಮೃತಬಳ್ಳಿಯ ಜ್ಯೂಸ್ ಗೆ ಜೀರಿಗೆ ಸೇವಿಸಿ ಸೇವನೆ ಮಾಡುವುದರಿಂದ ಪಿತ್ತ ಶಮನವಾಗುತ್ತದೆ ಮತ್ತು ದೇಹದಲ್ಲಿ ಬೇರೆಬೇರೆ ರೀತಿಯ ಸಂಧಿ ನೋವಿದ್ದರೆ ಅಮೃತಬಳ್ಳಿಯ ಎಲೆಗಳ ರಸಕ್ಕೆ ಹಸುವಿನ ತುಪ್ಪ ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ನೋವು ನಿವಾರಣೆಯಾಗುತ್ತದೆ.

ಈ ಬಳ್ಳಿಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಇದು ನಮ್ಮ ಕಣ್ಣಿನ ಸ್ಪಷ್ಟತೆಯನ್ನು ಹೆಚ್ಚಿಸುವುದಲ್ಲದೆ ಕನ್ನಡಕವಿಲ್ಲದೆ ಉತ್ತಮವಾಗಿ ಕಾಣುವಂತೆ ಮಾಡುತ್ತದೆ. ಹಾಗೂ ಮುಖದ ಮೇಲಿರುವ ಗಾಢ ಕಲೆಗಳು ಗುಳ್ಳೆಗಳನ್ನು ಕಡಿಮೆಮಾಡುವ ಗುಣಲಕ್ಷಣವನ್ನು ಅಮೃತಬಳ್ಳಿ ಹೊಂದಿದೆ. ಇನ್ನು ವಾಂತಿಯಾಗುತ್ತಿದ್ದರೆ ಹತ್ತರಿಂದ ಇಪ್ಪತ್ತು ಗ್ರಾಮ್ ಅಮೃತಬಳ್ಳಿಯ ಕಷಾಯದ ಜೊತೆಗೆ ಎರಡು ಚಮಚ ಜೇನುತುಪ್ಪವನ್ನು ಸೇರಿಸಿ ಸೇವನೆ ಮಾಡುವುದರಿಂದ ವಾಂತಿ ಕಡಿಮೆಯಾಗುತ್ತದೆ

ಮತ್ತು ಎಲ್ಲಾ ಬಗೆಯ ಜ್ವರಗಳಲ್ಲಿ ಅಮೃತ ಬಳ್ಳಿಯು ಉತ್ತಮವಾಗಿ ಕೆಲಸ ಮಾಡುತ್ತದೆ ಮತ್ತು ಈ ಬಳ್ಳಿಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ಜೀರ್ಣಶಕ್ತಿ ಹೆಚ್ಚುತ್ತದೆ ಹಾಗೂ ಅಮೃತ ಬಳ್ಳಿಯ ಕಾಂಡದ ರಸದೊಂದಿಗೆ ಎರಡು ಚಮಚ ಜೇನುತುಪ್ಪವನ್ನು ಸೇರಿಸಿ ಮುಂಜಾನೆ ಮತ್ತು ಸಂಜೆ ಸೇವನೆ ಮಾಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯ ಅಂಶ ಹೆಚ್ಚಾಗುತ್ತದೆ.

ಈ ರೀತಿಯಾಗಿ ಸುಲಭವಾಗಿ ಮನೆಯ ಬಳಿ ಸಿಗುವ ನೈಸರ್ಗಿಕ ಔಷಧಿಯ ಸೇವನೆಯಿಂದ ನಮ್ಮ ದೇಹಕ್ಕೆ ತುಂಬಾ ಉಪಯೋಗವಿದೆ. ನಿಯಮಿತವಾಗಿ ಅಮೃತಬಳ್ಳಿ ಸೇವನೆಯನ್ನು ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದಾಗುತ್ತದೆ ಹಾಗಾಗಿ ನೀವು ಕೂಡ ನಿಯಮಿತವಾಗಿ ಅಮೃತಬಳ್ಳಿಯನ್ನು ಸೇವಿಸುವುದರ ಮೂಲಕ ಅಮೃತಬಳ್ಳಿಯ ಔಷಧೀಯ ಗುಣಗಳನ್ನು ಪಡೆದುಕೊಳ್ಳಿ ಜೊತೆಗೆ ಈ ಮಾಹಿತಿಯನ್ನು ನಿವು ತಿಳಿದುಕೊಳ್ಳುವುದರ ಜೊತೆಗೆ ನಿಮ್ಮ ಸ್ನೇಹಿತರು ಹಾಗೂ ಪರಿಚಿತರಿಗೂ ತಿಳಿಸಿರಿ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರಂ ನಂಬಿ ಕರೆ ಮಾಡಿದವರಿಗೆ ವಿಶೇಷ ಸಾಂತ್ವಾನ, ಸಮಸ್ಯೆ ಸಮಸ್ಯೆ ಸಮಸ್ಯೆ ಚಿಂತಿಸಬೇಡಿ, ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವ್ಯಾಪಾರ ಆರೋಗ್ಯ ದಾಂಪತ್ಯ ಗಂಡ-ಹೆಂಡತಿಯರ ಕಲಹ ಪ್ರೀತಿಯಲ್ಲಿ ನಂಬಿ ಮೋಸ ಇಷ್ಟಪಟ್ಟವರು ನಿಮ್ಮಂತೆ ಆಗಲು ಕೋರ್ಟ್ ಕೇಸ್ ಜಮೀನು ಸ್ತ್ರೀ ಮತ್ತು ಪುರುಷ ವಶೀಕರಣ ಶತ್ರು ಕಾಟ ಮಾಟ-ಮಂತ್ರ ಇನ್ನು ಮುಂತಾದ ಸಮಸ್ಯೆಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಅಸಾಧ್ಯ ಆಗುವ ಸಮಸ್ಯೆಗಳಿಗೆ ಸಾಧ್ಯವಾಗಿ ತೋರಿಸುವುದು ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ 9611844430

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!