ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಜಾಬ್ ನ್ಯೂಸ್ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಸನವು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು WCD ಹಾಸನ ಅಧಿಕೃತ ಅಧಿಸೂಚನೆಯ ಮೂಲಕ ಆಗಸ್ಟ್ 2024 ರಲ್ಲಿ ಭರ್ತಿ ಮಾಡಲು ಮುಂದಾಗಿದ್ದು ಈ ಹುದ್ದೆಯ ಸಂಪೂರ್ಣ ಮಾಹಿತಿಯನ್ನು ಮುಂದೆ ವಿವರಿಸಲಾಗಿದೆ.
ಹುದ್ದೆಗಳ ವಿವರ ಹೀಗಿದೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಸನ
ಉದ್ಯೋಗ ಸ್ಥಳ: ಹಾಸನ ಜಿಲ್ಲೆಯಲ್ಲಿ
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಒಟ್ಟು ಹುದ್ದೆಗಳು: 734
ವಿದ್ಯಾರ್ಹತೆ: SSLC ಹಾಗೂ PUC
ವಯೋಮಿತಿ: 19 ರಿಂದ 35 ವರ್ಷ ಮೀಸಲಾತಿ ಇರುವವರಿಗೆ ವಯೋಮಿತಿ ಸಡಲಿಕೆ ಇದೆ
ಅರ್ಜಿಶುಲ್ಕ: ಇರೋದಿಲ್ಲ
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆ-168
ಅಂಗನವಾಡಿ ಸಹಾಯಕಿ-566
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-ಆಗಸ್ಟ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-09-2024
ಈ ಹುದ್ದೆಯ ಅಧಿಸೂಚನೆ PDF
ಈ ಹುದ್ದೆಯ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ