Anganwadi Teacher and Helper posts are vacant, interested apply 2023ಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಇದೊಂದು ಸರ್ಕಾರಿ ಉದ್ಯೋಗವಾಗಿದೆ ಇದೊಂದು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿಯಾಗಿದೆ ಕೊಡಗು ಜಿಲ್ಲೆಯ ಮಡಿಕೇರಿ ಹಾಗೂ ಸೋಮವಾರಪೇಟೆ ಮತ್ತು ಪೊನ್ನಪೇಟೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಸೇವೆ ಸಲ್ಲಿಸಬೇಕಾಗುತ್ತದೆ

ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ ಹಾಗೆಯೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತೊಂಬತ್ತು ವರ್ಷದಿಂದ ಗರಿಷ್ಠ ಮೂವತ್ತೈದು ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು ಹಾಗೆಯೇ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದು ಇಲ್ಲ ಮತ್ತು ಲಿಖಿತ ಪರೀಕ್ಷೆಗಳು ಸಹ ಇರುವುದು ಇಲ್ಲ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಹುದ್ದೆಯನ್ನು ಪಡೆದುಕೊಳ್ಳಬಹುದು

ಈ ಹುದ್ದೆಗೆ ಆಯ್ಕೆಯಾಗಲು ಹತ್ತನೆ ತರಗತಿ ಹಾಗೂ ಪಿಯುಸಿ ಶಿಕ್ಷಣವನ್ನು ಪಡೆದುಕೊಂಡಿರಬೇಕು ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟು ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಲೇಖನದ ಮೂಲಕ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿಯ ಬಗ್ಗೆ ತಿಳಿದುಕೊಳ್ಳೋಣ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಇದೊಂದು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿಯಾಗಿದೆ ಅಭ್ಯರ್ಥಿಗಳಿಗೆ ಕನಿಷ್ಠ ಹತ್ತೊಂಬತ್ತು ವರ್ಷದಿಂದ ಮೂವತ್ತೈದು ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಕಾರ್ಯಕರ್ತೆ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷದ ಸಡಿಲಿಕೆ ಇರುತ್ತದೆ

ಯಾವುದೇ ಅರ್ಜಿ ಶುಲ್ಕ ಇರುವುದು ಇಲ್ಲ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಬೇಕು ಅಗತ್ಯ ದಾಖಲೆಯನ್ನು ಕಚೇರಿಗೆ ಸಲ್ಲಿಸಬೇಕು ಹುದ್ದೆ ಖಾಲಿ ಇರುವ ಆಯಾ ಶಿಶು ಅಭಿವೃದ್ದಿ ಯೋಜನಾ ಕಚೇರಿಗೆ ಅರ್ಜಿಯನ್ನು ಸಲ್ಲಿಸಬೇಕು ಒಟ್ಟು ಐವತ್ತೈದು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಅದರಲ್ಲಿ ಅಂಗನವಾಡಿ ಕಾರ್ಯಕರ್ತೆ 17 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಲಾಗುತ್ತದೆ ಹಾಗೆಯೇ ಮೂವತ್ತೆಂಟು ಅಂಗನವಾಡಿ ಸಹಾಯಕಿಯರನ್ನು ಆಯ್ಕೆ ಮಾಡಲಾಗುತ್ತದೆ.

ಕೊಡಗು ಜಿಲ್ಲೆಯ ಮಡಿಕೇರಿ ಹಾಗೂ ಸೋಮವಾರಪೇಟೆ ಮತ್ತು ಪೊನ್ನಪೇಟೆಯಲ್ಲಿ ಹುದ್ದೆಗಳು ಖಾಲಿ ಇರುತ್ತದೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿಯಲ್ಲಿ ಉತೀರ್ಣರಾಗಿ ಇರಬೇಕು ಹಾಗೆಯೇ ಅಂಗನವಾಡಿ ಸಹಾಯಕಿ ಹುದ್ದೆಗೆ SSLC ಉತೀರ್ಣರಾಗಿ ಇರಬೇಕು

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ 2023 ಮಾರ್ಚ್ ಒಂದರಿಂದ ಮಾರ್ಚ್ 24ರ ಅರ್ಜಿ ಸಲ್ಲಿಸಬಹುದಾಗಿದೆ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟು ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಹುದ್ದೆ ಖಾಲಿ ಇರುವ ಆಯಾ ಶಿಶು ಅಭಿವೃದ್ದಿ ಯೋಜನಾ ಕಚೇರಿಯನ್ನು ಸಂಪರ್ಕಿಸಿ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!