ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಟೀಚರ್ ಹಾಗೂ ಹೆಲ್ಪರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೀವು ತಿಳಿದು ನಿಮ್ಮ ಆತ್ಮೀಯರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ. ಪ್ರತಿದಿನ ಉದ್ಯೋಗ ಸೇರಿದಂತೆ ಉಪಯುಕ್ತ ಮಾಹಿತಿಯನ್ನು ಪಡೆಯಲು ಮರೆಯದೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಸೇರಿ.
ಹುದ್ದೆಗಳ ವಿವರ ಹೀಗಿದೆ:
ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಲ್ಲಿ 412 ಹುದ್ದೆಗಳಿದ್ದು SSLC ಹಾಗೂ PUC ಪಾಸ್ ಆಗಿರುವ ಮಹಿಳೆಯರು ಅರ್ಜಿಸಲ್ಲಿಸಬಹುದಾಗಿದೆ. ಕೆಲಸದ ಸ್ಥಳ ಕರ್ನಾಟಕದ ಮೈಸೂರು ಜಿಲ್ಲೆಯಲ್ಲಿದೆ.
ಉದ್ಯೋಗ ಸ್ಥಳ:ಮೈಸೂರು ಜಿಲ್ಲೆಯಲ್ಲಿ ಬಿಳಿಗೆರೆ, HD ಕೋಟೆ, ಹುಣಸೂರು, ಕೃಷ್ಣರಾಜನಗರ, ಮೈಸೂರು ಗ್ರಾಮಾಂತರ, ಮೈಸೂರು ನಗರ, ಟಿ.ನರಸೀಪುರ, ನಂಜನಗೂಡು, ಪಿರಿಯಾಪಟ್ಟಣ,
ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಅಂಗನವಾಡಿ ಹುದ್ದೆಗಳ ಸಂಖ್ಯೆ
ಅಂಗನವಾಡಿ ಹೆಲ್ಪರ್: 329
ಅಂಗನವಾಡಿ ಟೀಚರ್ : 83
ಸಂಬಳ: ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ನೀಡಲಾಗುತ್ತದೆ.
ವಯೋಮಿತಿ: ಕನಿಷ್ಠ 19 ವರ್ಷ & ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿಶುಲ್ಕ ಇರೋದಿಲ್ಲ.
ವಿದ್ಯಾರ್ಹತೆ: SSLC ಹಾಗೂ PUC
ಆಯ್ಕೆ ವಿಧಾನ: ಮೆರಿಟ್ ಆಧಾರದ ಮೂಲಕ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25- 09 -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19- 10 -2024
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ