Govt of Karnataka: ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಭಾರತೀಯ ಆಹಾರ ಭದ್ರತಾ ವ್ಯವಸ್ಥೆ. ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಯಾವ ಜಿಲ್ಲೆ ಯಾವ ತಾಲೂಕಿನ ಯಾವ ಗ್ರಾಮದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಗದಗ ನಗರದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಅರ್ಜಿ ಸಲ್ಲಿಸಲು ಎಪ್ರಿಲ್ 1 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ..SSLC ಪಾಸ್ ಆಗಿರುವ ಪುರುಷ ಹಾಗೂ ಮಹಿಳೆಯರಿಗೆ, ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಖಾಲಿ ಇದೆ

ಅರ್ಜಿಗಳನ್ನು ಹೇಗೆ ಸಲ್ಲಿಸಬೇಕು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ಸಹಾಯಕ ನಿರ್ದೇಶಕರು, ಆನಾಸ ಪಡಿತರ ಪ್ರದೇಶ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ, ಗದಗ ಇಲ್ಲಿ ನಿಗದಿತ ನಮೂನೆ ಎ ರಲ್ಲಿ ನಿಗದಿಪಡಿಸಿರುವ ದಾಖಲೆಗಳನ್ನು ಆ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಗದಗ್ ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಪಡೆದು, ನಮೂನೆ ಏ ರಲ್ಲಿ ನಿಗದಿಪಡಿಸಿರುವ ದಾಖಲೆಗಳನ್ನು ಆ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕಾಗಿದೆ

ಹೆಚ್ಚಿನ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬೇಕು ಹೆಚ್ಚಿನ ಮಾಹಿತಿಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಗದಗ್ ತಹಶೀಲ್ದಾರ ಕಚೇರಿಯನ್ನು ಅಭ್ಯರ್ಥಿಗಳು ಸಂಪರ್ಕಿಸಬಹುದಾಗಿದೆ.

ಭಾರತದಲ್ಲಿ ಗ್ರಾಹಕ ವ್ಯವಹಾರಗಳ, ಆಹಾರಮತ್ತು ಸಾರ್ವಜನಿಕ ವಿತರಣೆ ಸಚಿವಾಲಯದ ಭಾರತ ಸರ್ಕಾರ ಸ್ಥಾಪಿಸಿದ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನಿರ್ವಹಿಸುತ್ತಿದ್ದ, ಇದು ಭಾರತದ ಬಡವರಿಗೆ ಆಹಾರ ಮತ್ತು ಆಹಾರ ಪದಾರ್ಥಗಳನ್ನು ಸಬ್ಸಿಡಿ ವಿತರಣೆ.

ಇದನ್ನೂ ಓದಿ...PUC ಪಾಸಾದ ವಿದ್ಯಾರ್ಥಿಗಳಿಗೆ 30 ಸಾವಿರ ವಿದ್ಯಾರ್ಥಿ ವೇತನ ಸಿಗುತ್ತೆ, ಆಸಕ್ತರು ಅರ್ಜಿಹಾಕಿ

ವಿತರಣೆ ಪ್ರಮುಖ ಸರಕುಗಳ ದೇಶಾದ್ಯಂತ ಹಲವಾರು ರಾಜ್ಯಗಳಲ್ಲಿ ಸ್ಥಾಪಿಸಲಾಯಿತು ಸಾರ್ವಜನಿಕ ವಿತರಣಾ ಅಂಗಡಿಗಳು ಒಂದು ಜಾಲಬಂಧ (ಪಡಿತರ ಅಂಗಡಿಗಳು ಎಂದು ಕರೆಯಲಾಗುತ್ತದೆ) ಮೂಲಕ ಗೋಧಿ, ಅಕ್ಕಿ, ಸಕ್ಕರೆ, ಮತ್ತು ಸೀಮೆ ಎಣ್ಣೆ ಪ್ರಧಾನ ಆಹಾರ ಧಾನ್ಯಗಳ, ಸೇರಿವೆ. ಭಾರತೀಯ ಆಹಾರ ನಿಗಮವು ಸರ್ಕಾರಿ ಸ್ವಾಮ್ಯದ ನಿಗಮ, ಸರಕಾರ ಮತ್ತು ಪಿಡಿಎಸ್ ನಿರ್ವಹಿಸುತ್ತದೆ. ವ್ಯಾಪ್ತಿ ಮತ್ತು ಸಾರ್ವಜನಿಕ ವೆಚ್ಚದ, ಇದು ಪ್ರಮುಖ ಆಹಾರ ಭದ್ರತಾ ನೆಟ್ವರ್ಕ್ ಪರಿಗಣಿಸಲಾಗಿದೆ.

By

Leave a Reply

Your email address will not be published. Required fields are marked *