ಗ್ರಹಗಳ ಸ್ಥಾನ ಬದಲಾವಣೆ ರಾಶಿಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ. ಚೈತ್ರ ಮಾಸದ ಮೊದಲ ಹಬ್ಬ ಯುಗಾದಿ 2024ರಲ್ಲಿ ಮೇಷ ರಾಶಿಯವರು ಯುಗಾದಿ ಭವಿಷ್ಯ ಹೇಗಿದೆ ಎಂದು ತಿಳಿಯೋಣ :-

ಏಪ್ರಿಲ್ ತಿಂಗಳ 30ನೇ ತಾರೀಖು ಗುರು ಗ್ರಹದ ಸ್ಥಾನ ಬದಲಾವಣೆ ಆಗುತ್ತದೆ. ಗುರು ಗ್ರಹ ಮೇಷ ರಾಶಿಯಿಂದ ವೃಷಭ ರಾಶಿಗೆ ಪ್ರವೇಶ ಮಾಡುತ್ತದೆ. ಈ ರಾಶಿಯವರಿಗೆ ಮೇ ತಿಂಗಳಿಂದ ಒಳ್ಳೆಯ ಶುಭ ಫಲಗಳು ದೊರೆಯುತ್ತವೆ. ಕೌಟುಂಬಿಕ ಕಲಹಗಳು ದೂರ ಆಗುತ್ತದೆ. ಮನೆಯಲ್ಲಿ ಇನಷ್ಟು ಒಗ್ಗಟ್ಟು ಜೊತೆ ಆಗುತ್ತದೆ. ಶುಭ ಸಮಾರಂಭಗಳ ಮನೆಯಲ್ಲಿ ನಡೆಯುತ್ತದೆ. ಕಾನೂನಿನ ವ್ಯಾಜ್ಯಗಳು ದೂರ ಆಗುತ್ತದೆ. ಎಲ್ಲಾ ಆಸೆ ಆಕಾಂಕ್ಷೆಗಳು ನೆರವೇರುತ್ತವೆ.

ಅವಿವಾಹಿತರಿಗೆ ವಿವಾಹ ಯೋಗ ಪ್ರಾಪ್ತಿಯಾಗುತ್ತದೆ. ಮದುವೆಯ ವಿಚಾರ ಇಲ್ಲಿಯ ತನಕ ನಿಧಾನ ಗತಿಯಲ್ಲಿ ಸಾಗುತಿತ್ತು ಇನ್ನು ಮುಂದೆ ಒಳ್ಳೆಯ ಅಭಿವೃದ್ಧಿ ಆಗುತ್ತದೆ ವೈವಾಹಿಕ ಜೀವನದಲ್ಲಿ. ಹೊಸ ಸಂಬಂಧಗಳು ಬರುತ್ತದೆ. ಒಳ್ಳೆ ರೀತಿಯಲ್ಲಿ ಗಣಗಳು ಹೊಂದಿಕೆ ಆಗುತ್ತದೆ. ಆರ್ಥಿಕ ಸ್ಥಿತಿಯಲ್ಲಿ ಕೂಡ ಪ್ರಗತಿ ಸಾಧಿಸುವ ಸಾಧ್ಯತೆ ಇರುತ್ತದೆ.ವ್ಯಾಪಾರ ವ್ಯವಹಾರಗಳಲ್ಲಿ ಉನ್ನತ ಮಟ್ಟದ ಯಶಸ್ಸು ಸಿಗುತ್ತದೆ.

ಧನ ಆಗಮನ ಹೆಚ್ಚಾಗುತ್ತದೆ. ಆದಾಯ ಗಳಿಕೆ ಆಗುತ್ತದೆ ಹಾಗೆ ಖರ್ಚುವೆಚ್ಚ ಕೂಡ ಹೆಚ್ಚಾಗುತ್ತದೆ. ಶುಭ ಕಾರ್ಯಕ್ಕೆ ಖರ್ಚಾಗುತ್ತದೆ. ವಿಧ್ಯಾರ್ಥಿಗಳಿಗೆ ಓದಿನಲ್ಲಿ ಒಳ್ಳೆಯ ಪ್ರಗತಿ ಸಿಗುತ್ತದೆ. ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡುವ ಅವಕಾಶ ಇರುತ್ತದೆ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗೆಲುವು ಸಾಧಿಸಲು ಸಾಧ್ಯ ಆಗುತ್ತದೆ. 

ಪರಿಹಾರಗಳು :-ಅಭಿರಾಮಿ ದೇವಿಯ ನಾಮ ಜಪ ಮಾಡಬೇಕು.
” ಓಂ ಶ್ರೀ ಅಭೀರಾಮಿ ದೇವ್ಯೈ ನಮಃ. ” ಎನ್ನುವ ಮಂತ್ರ ಹೇಳಬೇಕು ಜೊತೆಗೆ ಅಭಿರಾಮಿ ದೇವಿಯ ಪೂಜೆ ಮಾಡಬೇಕು. ಇದು ಕೇವಲ ರಾಶಿಗಳ ಗೋಚಾರ ಫಲಗಳು ಅಷ್ಟೇ ಜನ್ಮ ಜಾತಕಕ್ಕೆ ಮತ್ತು ಇದಕ್ಕೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.

ಶ್ರೀ ಕನಿಕಾ ದುರ್ಗಾ ಪರಮೇಶ್ವರಿ ಜ್ಯೋತಿಷ್ಯ ತಾಂತ್ರಿಕಾ ವಿದ್ಯಾಪೀಠಮ್ ವಾಸ್ತು ಜ್ಯೋತಿಷ್ಯ ಸಂಖ್ಯಾಶಾಸ್ತ್ರ ಅಷ್ಟಮಂಗಳ ಪ್ರಶ್ನೆ ದೈವ ಪ್ರಶ್ನೆಯ ಆಧಾರಿತವಾಗಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯವನ್ನು ಗುರೂಜಿಯವರು ನಿಖರವಾಗಿ ನುಡಿಯುತ್ತಾರೆ ಹಾಗೂ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮೆಲ್ಲಾ ಸಮಸ್ಯೆಗಳಿಗೆ ಉತ್ತಮವಾದ ಸಲಹೆ ಶಾಸ್ರೋಕ್ತವಾದ ಪರಿಹಾರ ಮಾಡಿಕೊಡುತ್ತಾರೆ ಗುರೂಜಿಯವರಿಂದ ಇಲ್ಲಿಗೆ ಅನೇಕ ಉದ್ಯಮಿಗಳು ರಾಜಕೀಯ ಮುಖಂಡರು ಜನಸಾಮಾನ್ಯರು ಉತ್ತಮ ಸಲಹೆ ಶಾಸ್ರೋಕ್ತವಾದ ಪರಿಹಾರ ಪಡೆದುಕೊಂಡಿದ್ದಾರೆ ನೀವು ಹೇಳುವ ನಿಮ್ಮ ಎಲ್ಲಾ ವಿಷಯಗಳು ಗುಪ್ತವಾಗಿರುತ್ತದೆ ಚಿಂತಿಸಬೇಡಿ ಇಂದೇ ಗುರೂಜಿಯವರನ್ನು ಭೇಟಿಯಾಗಿ ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ ಪರಿಹಾರ ಪಡೆದುಕೊಳ್ಳಿ ಗುರೂಜಿಯವರ ಭೇಟಿಯ ಸಮಯವನ್ನು ದೂರವಾಣಿ ಮೂಲಕ ಖಚಿತ ಪಡಿಸಿಕೊಳ್ಳಿ 9900804442

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!