Astrology: ಮಹಾಲಕ್ಷ್ಮಿಯ ಕೃಪೆಯಿಂದ ಮುಂದಿನ ವರ್ಷ, ಈ 5 ರಾಶಿಯವರ ಜೀವನದಲ್ಲಿ ಆಗಲಿದೆ ದೊಡ್ಡ ಬದಲಾವಣೆ

0 2,110

Astrology in Kannada ಈ ವರ್ಷಾಂತ್ಯ ಮತ್ತು ಮುಂದಿನ ವರ್ಷದ ಆರಂಭ ಈ ಎರಡನ್ನು ಮಹಾಲಕ್ಷ್ಮಿ ವರ್ಷ ಎಂದು ಕರೆಯುತ್ತಾರೆ. ದೀಪಾವಳಿ ಹಬ್ಬದ ಬಳಿಕ ಮಹಾಲಕ್ಷ್ಮಿ ಸಮಯ ಶುರುವಾಗುತ್ತದೆ. ಈ ಮಹಾಲಕ್ಷ್ಮಿ ( Maha lakshmi) ವರ್ಷವು 5 ರಾಶಿಗಳಿಗೆ ವಿಶೇಷವಾದ ಫಲಗಳನ್ನು ನೀಡುತ್ತದೆ. ಆ ಅದೃಷ್ಟವಂತ ರಾಶಿಗಳು ಯಾವುವು? ಅವುಗಳಿಗೆ ಏನೆಲ್ಲಾ ಒಳ್ಳೆಯಫಲ ಸಿಗುತ್ತದೆ ಎಂದು ನೋಡೋಣ..

ಕನ್ಯಾ ರಾಶಿ :- ಇವರಿಗೆ ಹಣಕಾಸಿನ ಲಾಭವಾಗಿ ಬ್ಯಾಂಕ್ ಬ್ಯಾಲೆನ್ಸ್ ಜಾಸ್ತಿಯಾಗುತ್ತದೆ. ಎಕ್ಸಾಂ ಮತ್ತು ಸ್ಪರ್ಧೆಗಳಲ್ಲಿ ಯಶಸ್ಸು ಪಡೆಯುತ್ತೀರಿ. ಈ ವೇಳೆ ಸಂತೋಷ ಇರುತ್ತದೆ, ವಾಹನದ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಯಶಸ್ಸು ಸಿಗುತ್ತದೆ. ಆಸ್ತಿ ವಿಷಯದಲ್ಲಿ ನಿಮಗೆ ಲಾಭವಾಗುತ್ತದೆ.

ವೃಶ್ಚಿಕ ರಾಶಿ :– ನಿಮ್ಮ ಬ್ಯುಸಿನೆಸ್ ವಿಸ್ತರಣೆ ಮಾಡುವ ಅವಕಾಶ ನಿಮಗೆ ಸಿಗುತ್ತದೆ. ಹೆಚ್ಚಿನ ಅನುಕೂಲ ನಿಮಗೆ ಸಿಗುತ್ತದೆ. ಉದ್ಯೋಗದಲ್ಲಿ ದೊಡ್ಡ ಸಾಧನೆ ಮಾಡುತ್ತೀರಿ. ಬದುಕಿನ ಎಲ್ಲಾ ಸಂಬಂಧಗಳು ಸುಧಾರಿಸುತ್ತದೆ. ಬದುಕಿನಲ್ಲಿ ಸಂತೋಷ ಇರುತ್ತದೆ..

ಸಿಂಹ ರಾಶಿ :– ಈ ವೇಳೆ ಎಲ್ಲಾ ಒತ್ತಡಗಳಿಗೆ ಪರಿಹಾರ ಸಿಗುತ್ತದೆ. ಅರ್ಧಕ್ಕೆ ನಿಂತಿರುವ ಕೆಲಸಗಳು ಪೂರ್ತಿಯಾಗುತ್ತದೆ. ಬ್ಯುಸಿನೆಸ್ ಮಾಡುತ್ತಿರುವವರು ಹುಷಾರಾಗಿರಬೇಕು.

ಮಿಥುನ ರಾಶಿ :- ಈ ಸಮಯ ನಿಮ್ಮ ವ್ಯಕ್ತಿತ್ವದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಹಿರಿಯರ ಆಸ್ತಿ ವಿಷಯದಲ್ಲಿ ಲಾಭ ಸಿಗುತ್ತದೆ. ವಾಹನದ ಸುಖ ನಿಮಗೆ ಸಿಗುತ್ತದೆ. ಉದ್ಯೋಗದಲ್ಲಿ ಏಳಿಗೆ ಕಾಣುತ್ತಿದೆ, ಹಣಕಾಸಿನ ಲಾಭ ಪಡೆಯುತ್ತೀರಿ.

ಮಕರ ರಾಶಿ :- ನಿಮ್ಮ ಕಷ್ಟಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ಸಿಗುತ್ತದೆ. ನಿಮ್ಮ ವ್ಯಕ್ತಿತ್ವ ನೋಡಿ ಎಲ್ಲರೂ ಆಕರ್ಷಿತರಾಗುತ್ತಾರೆ.

ಶ್ರೀ ಕನಿಕಾ ದುರ್ಗಾ ಪರಮೇಶ್ವರಿ ಜ್ಯೋತಿಷ್ಯ ತಾಂತ್ರಿಕಾ ವಿದ್ಯಾಪೀಠಮ್ ವಾಸ್ತು ಜ್ಯೋತಿಷ್ಯ ಸಂಖ್ಯಾಶಾಸ್ತ್ರ ಅಷ್ಟಮಂಗಳ ಪ್ರಶ್ನೆ ದೈವ ಪ್ರಶ್ನೆಯ ಆಧಾರಿತವಾಗಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯವನ್ನು ಗುರೂಜಿಯವರು ನಿಖರವಾಗಿ ನುಡಿಯುತ್ತಾರೆ ಹಾಗೂ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ನಿಮ್ಮೆಲ್ಲಾ ಸಮಸ್ಯೆಗಳಿಗೆ ಉತ್ತಮವಾದ ಸಲಹೆ ಶಾಸ್ರೋಕ್ತವಾದ ಪರಿಹಾರ ಮಾಡಿಕೊಡುತ್ತಾರೆ ಗುರೂಜಿಯವರಿಂದ ಇಲ್ಲಿಗೆ ಅನೇಕ ಉದ್ಯಮಿಗಳು ರಾಜಕೀಯ ಮುಖಂಡರು ಜನಸಾಮಾನ್ಯರು ಉತ್ತಮ ಸಲಹೆ ಶಾಸ್ರೋಕ್ತವಾದ ಪರಿಹಾರ ಪಡೆದುಕೊಂಡಿದ್ದಾರೆ ನೀವು ಹೇಳುವ ನಿಮ್ಮ ಎಲ್ಲಾ ವಿಷಯಗಳು ಗುಪ್ತವಾಗಿರುತ್ತದೆ ಚಿಂತಿಸಬೇಡಿ ಇಂದೇ ಗುರೂಜಿಯವರನ್ನು ಭೇಟಿಯಾಗಿ ನಿಮ್ಮ ಎಲ್ಲಾ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತನಾಡಿ ಪರಿಹಾರ ಪಡೆದುಕೊಳ್ಳಿ ಗುರೂಜಿಯವರ ಭೇಟಿಯ ಸಮಯವನ್ನು ದೂರವಾಣಿ ಮೂಲಕ ಖಚಿತ ಪಡಿಸಿಕೊಳ್ಳಿ 9900804442

Leave A Reply

Your email address will not be published.