ಮೇಷರಾಶಿ: ಈ ದಿನ ನಿಮ್ಮ ಕುಟುಂಬ ಅಥವಾ ಸ್ನೇಹಿತರೊಂದಿಗೆ ರಜೆಗೆ ಹೋಗುವ ಅವಕಾಶಗಳಿವೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಗಳ ಮೇಲೆ ಗಮನ ಕೇಂದ್ರೀಕರಿಸಿ. ಕಚೇರಿ ರಾಜಕೀಯವನ್ನು ತಪ್ಪಿಸಲು ಪ್ರಯತ್ನಿಸಿ. ಈ ದಿನ ನಿಮಗೆ ಉತ್ತಮವಾಗಿರಲಿದೆ

ವೃಷಭ ರಾಶಿ: ಈ ದಿನ ನಿಮ್ಮ ಸಂಗಾತಿಯ ಹಠಮಾರಿ ಸ್ವಭಾವದಿಂದಾಗಿ ಸಮಸ್ಯೆಗಳನ್ನು ಎದುರಿಸುತ್ತೀರಿ. ವೃತ್ತಿಯಲ್ಲಿನ ಅಡೆತಡೆಗಳು ನಿವಾರಣೆಯಾಗಲಿವೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಪ್ರತಿದಿನ ಯೋಗ ಮತ್ತು ವ್ಯಾಯಾಮ ಮಾಡಿ.

ಮಿಥುನ ರಾಶಿ: ಈ ದಿನ ನಿಮ್ಮ ದಾಂಪತ್ಯ ಜೀವನವು ಉತ್ತಮವಾಗಿರುತ್ತದೆ. ಮನೆಯಲ್ಲಿ ಹಿರಿಯರ ಸಲಹೆಗಳನ್ನು ಗೌರವಿಸಿ. ಯಾರಿಗೂ ದೊಡ್ಡ ಪ್ರಮಾಣದಲ್ಲಿ ಸಾಲ ನೀಡಬೇಡಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಕಾಣಲಿದ್ದೀರಿ

ಕಟಕ ರಾಶಿ: ಈ ದಿನ ನಿಮ್ಮ ವ್ಯವಹಾರವನ್ನು ವಿಸ್ತರಿಸಲು ಹೆಚ್ಚು ಶ್ರಮಿಸಬೇಕಾಗುತ್ತದೆ. ಸ್ನೇಹಿತರ ಸಹಾಯದಿಂದ ಆದಾಯವನ್ನು ಹೆಚ್ಚಿಸಲು ಹೊಸ ಅವಕಾಶಗಳು ಸಹ ಇರುತ್ತವೆ. ಕೃಷಿಕರಿಗೆ ಒಳ್ಳೆಯ ಲಾಭ ಸಿಗಲಿದೆ.

ಸಿಂಹ ರಾಶಿ: ಈ ದಿನ ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಕಚೇರಿ ಒತ್ತಡವನ್ನು ಮನೆಗೆ ತರಬೇಡಿ. ಕುಟುಂಬದೊಂದಿಗೆ ಸಮಯ ಕಳೆಯಲು ಪ್ರಯತ್ನಿಸುತ್ತೀರಿ. ಇದು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ.

ಕನ್ಯಾ ರಾಶಿ: ಈ ದಿನ ನಿಮ್ಮ ಕುಟುಂಬ ಸದಸ್ಯರಿಂದ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಮಾತಿನಲ್ಲಿ ಸೌಮ್ಯತೆಯ ಪರಿಣಾಮವಿರುತ್ತದೆ.

ತುಲಾ ರಾಶಿ: ಈ ದಿನ ನಿಮ್ಮ ಮನೆಯಲ್ಲಿ ಶುಭ ಕಾರ್ಯಗಳನ್ನು ಆಯೋಜಿಸಲು ಸಾಧ್ಯವಾಗುತ್ತದೆ. ಪಿತ್ರಾರ್ಜಿತ ಆಸ್ತಿಯಿಂದ ಹಣ ಗಳಿಸುವಿರಿ. ದಾಂಪತ್ಯ ಜೀವನವು ಉತ್ತಮವಾಗಿರುತ್ತದೆ.

ವೃಶ್ವಿಕ ರಾಶಿ: ಈ ದಿನ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೆಲವರು ಹೊಸ ವಾಹನವನ್ನು ಖರೀದಿಸುತ್ತಾರೆ. ನಿಮ್ಮ ಸಲಹೆಗಳನ್ನು ಕಚೇರಿಯಲ್ಲಿ ಪ್ರಶಂಸಿಸಲಾಗುತ್ತದೆ. ಕುಟುಂಬದೊಂದಿಗೆ ವಿನೋದ ತುಂಬಿದ ಕ್ಷಣಗಳನ್ನು ಆನಂದಿಸುವಿರಿ.

ಧನಸ್ಸು ರಾಶಿ: ಈ ದಿನ ಉದ್ಯೋಗಸ್ಥರಿಗೆ ಬಡ್ತಿ ಸಿಗುವ ಅವಕಾಶಗಳು ಹೆಚ್ಚಾಗುತ್ತವೆ. ಮನೆಯಲ್ಲಿ ಸಂತೋಷದ ವಾತಾವರಣವಿರುತ್ತದೆ. ತಂದೆಯ ಆರೋಗ್ಯದ ಬಗ್ಗೆ ಗಮನ ಕೊಡಿ. ಪ್ರೇಮಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ.

ಮಕರ ರಾಶಿ ಈ ದಿನ ಹೂಡಿಕೆಗೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕಾಗುತ್ತದೆ. ನಿಮ್ಮ ವೈಯಕ್ತಿಕ ಜೀವನದಲ್ಲಿ ಸಣ್ಣ ಸಮಸ್ಯೆಗಳು ಇರುತ್ತವೆ. ದೂರದ ಪ್ರಯಾಣದಲ್ಲಿ ಸ್ವಲ್ಪ ಎಚ್ಚರವಾಗಿರಿ

ಕುಂಭ ರಾಶಿ: ಈ ದಿನ ನಿಮ್ಮ ಕಚೇರಿಯಲ್ಲಿ ಸಹೋದ್ಯೋಗಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಇದರಿಂದ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಹಣಕಾಸಿನ ವಿಚಾರದಲ್ಲಿ ನಿಮಗೆ ಲಾಭಸಿಗಲಿದೆ.

ಮೀನರಾಶಿ: ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ. ಸಂಗಾತಿಯೊಂದಿಗಿನ ನಿಮ್ಮ ಭಾವನಾತ್ಮಕ ಬಂಧವು ಬಲವಾಗಿರುತ್ತದೆ.ಮಾಡುವೆ ವಿಚಾರದಲ್ಲಿ ಸಿಹಿ ಸುದ್ದಿ ಕೇಳಿಬರಲಿದೆ. ನೀವು ಮಾಡುವ ಕೆಲಸಕ್ಕೆ ಕೈ ಹಾಕುವ ಮುನ್ನ ನಿಮ್ಮ ಮನೆದೇವರನ್ನು ನೆನೆದು ಮುಂದುವರೆಯಿರಿ.

ಶ್ರೀ ದುರ್ಗಾ ಭೈರವಿ ಜ್ಯೋತಿಷ್ಯ ತಾಂತ್ರಿಕ ಪೀಠಂ ಪ್ರಧಾನ ತಾಂತ್ರಿಕ್ ಶಿವಶಂಕರ ಪ್ರಸಾದ್
ಇವರು ಈ ಕೇರಳ ಭಗವತಿ ಅಮ್ಮನವರ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಮುದ್ರಿಕ ನೋಡಿ ನಿಮ್ಮ ಭವಿಷ್ಯವನ್ನು ಹೇಳುತ್ತಾರೆ ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ,ಇಷ್ಟ ಪಟ್ಟವರು ನಿಮಗೆ ಸಿಗದಿರುವುದು ,ಹೆಚ್ಚು ನಂಬಿಕೆ ದ್ರೋಹಗಳಿಗೆ ಒಳಗಾಗಿದ್ದರೆ ,ಪ್ರೀತಿ ಪ್ರೇಮ ವಿವಾಹದ ಬಗ್ಗೆ, ಸಂತಾನ ಸಮಸ್ಯೆ ,ವ್ಯಾಪಾರ ವ್ಯವಹಾರಗಳ ಪ್ರಗತಿ ಆಗಬೇಕೇ ,ಹತ್ತಿರವಾದ ಉದ್ಯೋಗ ಪ್ರಾಪ್ತಿಯಾಗಬೇಕೆ, ಭೂ ಪಿತ್ರಾರ್ಜಿತ ಆರ್ಥಿಕ ಆಸ್ತಿ ಬಗ್ಗೆ ತಿಳಿಯಬೇಕೆ ,ಸ್ತ್ರೀ ಪುರುಷ ವಶೀಕರಣ ದಂತಹ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 8197358456 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನಗಳಿಂದ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಕೇವಲ 2 ದಿನದಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳಿಗೆ ಭೇಟಿ ಮಾಡಿ ಪರಿಹಾರ ಸಿಗ್ಲಿಲ್ಲವೆಂಬ ಕೊರಗು ಇದ್ದರೆ ಇವರಿಗೆ ಒಮ್ಮೆ ಕರೆ ಮಾಡಿ 8197358456

WhatsApp Group Join Now
Telegram Group Join Now

By AS Naik

Leave a Reply

Your email address will not be published. Required fields are marked *

error: Content is protected !!