ಸರ್ಕಾರದಿಂದ ಉಚಿತ ಮನೆ ಪಡೆಯಲು ಅರ್ಜಿ ಕರೆಯಲಾಗಿದೆ, ಆಸಕ್ತರು ಇವತ್ತೇ ಅರ್ಜಿಹಾಕಿ
ನಮ್ಮ ಕರ್ನಾಟಕ ರಾಜ್ಯದಲ್ಲಿ ಇನ್ನೂ ಹಲವಾರು ಜನರಿಗೆ ವಾಸಿಸಲು ಮನೆ ಇಲ್ಲ ಎಂಬುದಾಗಿ ಇತ್ತೀಚಿನ ಸರ್ವೆಗಳಲ್ಲಿ ತಿಳಿದುಬಂದಿದೆ. ಹೀಗಾಗಿಯೇ ರಾಜ್ಯದ ಮುಖ್ಯಮಂತ್ರಿಗಳು ಆಗಿರುವ ಶ್ರೀ ಬಸವರಾಜ ಬೊಮ್ಮಾಯಿ ಅವರು ಈ ವಿಚಾರದ ಕುರಿತಂತೆ ನಿಗಾ ವಹಿಸಿ ಮನೆ ಇಲ್ಲದವರಿಗೆ ಉಚಿತ ಮನೆಯನ್ನು…