ಶನಿದೆಸೆ: ಧನು ರಾಶಿಯವರಿಗೆ ಈ ವರ್ಷದ ಕೊನೆ ತಿಂಗಳು ಡಿಸೆಂಬರ್ ಹೇಗಿರತ್ತೆ ಗೊತ್ತಾ..
ವೈದಿಕ ಜ್ಯೋತಿಷ್ಯದ ಪ್ರಕಾರ, ಎಲ್ಲಾ ಗ್ರಹಗಳಲ್ಲಿ ಶನಿಯ ರಾಶಿಚಕ್ರ ಬದಲಾವಣೆಯು ವಿಶೇಷ ಮಹತ್ವವನ್ನು ಹೊಂದಿದೆ. ಶನಿಯು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಶನಿಯು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಹೋಗಲು ಸುಮಾರು ಎರಡೂವರೆ ವರ್ಷ ತೆಗೆದುಕೊಳ್ಳುತ್ತದೆ. ಈ ಕಾರಣಕ್ಕಾಗಿ, …