ಹಳ್ಳಿ ಕಡೆ ಸುಲಭವಾಗಿ ಸಿಗುವ ಈ ಎಲೆಯಲ್ಲಿದೆ ಕಿಡ್ನಿ ಸ್ಟೋನ್ ಸಮಸ್ಯೆಗೆ ಶಾಶ್ವತ ಪರಿಹಾರ
ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಎನ್ನುವುದು ಜನರಲ್ಲಿ ಸಾಕಷ್ಟು ವೇಗವಾಗಿ ಹರಡುತ್ತಿದೆ. ಇದು ಪ್ರಾರಂಭವಾಗುವುದಕ್ಕೆ ಸಾಕಷ್ಟು ಕಾರಣಗಳಿವೆ. ಅವುಗಳಲ್ಲಿ ಕಡಿಮೆ ನೀರು ಕುಡಿಯುವುದು ಸೇರಿದಂತೆ ಇನ್ನೂ ಹಲವಾರು ಕಾರಣಗಳು ಪ್ರಮುಖವಾಗಿರುತ್ತವೆ. ಕಿಡ್ನಿ ಸ್ಟೋನ್ ಹೋಗಬೇಕು ಎನ್ನುವ ಕಾರಣಕ್ಕಾಗಿ ಹಲವರು ಆಪರೇಷನ್…