ಈ ಮೂರು ರಾಶಿಯವರು ಕುಜ ರಾಹು ಸಂದಿ ಇವುಗಳ ಕುರಿತು ಮುಖ್ಯವಾಗಿ ತಿಳಿಯಬೇಕಾದ ವಿಚಾರ
ಬಹಳ ಮಂದಿ ತಮ್ಮ ಜಾತಕವನ್ನು ಜ್ಯೋತಿಷಿಗಳಿಗೆ ತೋರಿಸುವುದಕ್ಕೇ ಹೆದರುತ್ತಾರೆ. ಇನ್ನು ಭವಿಷ್ಯದ ಬಗ್ಗೆ ಕೇಳುವುದಕ್ಕೆ ಒಂದಕ್ಕೆ ನಾಲ್ಕು ಸಲ ಯೋಚಿಸುತ್ತಾರೆ. ಎಲ್ಲಿ ಯಾವುದೋ ದೋಷ ಹೇಳಿಬಿಡುತ್ತಾರೋ, ದೊಡ್ಡ ಮಟ್ಟದ ವಿಪರೀತ ಖರ್ಚಿನ ಹೋಮ ಹವನ ಮಾಡಿಸಿ ಎಂದು ಹೇಳುತ್ತಾರೋ ಎಂಬ ಅಂಜಿಕೆ…