ದಿನೇಶ್ ಕಾರ್ತಿಕ್ ಹೆಚ್ಚು ಪ್ರೀತಿಸುತ್ತಿದ್ದ ಹೆಂಡತಿ, ಮತ್ತೊಬ್ಬ ಕ್ರಿಕೆಟ್ ಆಟಗಾರನ ಜೊತೆ ಮದುವೆ ಆಗಿದ್ದು ಯಾಕೆ ಗೊತ್ತಾ?
ಭಾರತದ ತಂಡದ ಖ್ಯಾತ ಕ್ರಿಕೆಟ್ ಆಟಗಾರ ದಿನೇಶ್ ಕಾರ್ತಿಕ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹೌದ ಅಮೋಘ ಆಟದ ಮೂಲಕ ಅದೆಷ್ಟೋ ಪಂದ್ಯಗಳನ್ನ ಗೆಲ್ಲಿಸಿಕೊಟ್ಟ ದಿನೇಶ್ ಕಾರ್ತಿಕ್ ದೇಶದಲ್ಲಿ ಅಪಾರವಾದ ಅಭಿಮಾನಿ ಬಳಗವನ್ನ ಹೊಂದಿದ್ದಾರೆ ಎಂದು ಹೇಳಬಹುದು. ಇನ್ನು ದಿನೇಶ್ ಕಾರ್ತಿಕ್…