ಒಂದು ಚಿಕ್ಕ ಐಡಿಯಾದಿಂದ ಅಣಬೆ ಕೃಷಿಯಲ್ಲಿ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿರುವ ಮಹಿಳೆ
ಅಣಬೆ ಕೃಷಿಯಲ್ಲಿ ಯಶಸ್ವಿಯಾಗಿ ವರ್ಷಕ್ಕೆ ಲಕ್ಷಾಂತರ ರೂಪಾಯಿ ಆದಾಯವನ್ನೂ ಗಳಿಸುತ್ತಿರುವ ರಶ್ಮಿ ಭಾನುಪ್ರಕಾಶ್ ಅವರ ಸಾಧನೆಯ ಬಗ್ಗೆ ನಾವಿಂದು ನಿಮಗೆ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ರಶ್ಮಿ ಭಾನುಪ್ರಕಾಶ್ ಅವರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಣಬೆ ಬೇಸಾಯ ತರಬೇತಿ ಮತ್ತು ಅದರ ಮೌಲ್ಯವರ್ಧನೆ…