ದೇಶದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಸುಜುಕಿ ಕಂಪನಿಯ ಕಾರು ಇದೀಗ ಕಡಿಮೆ ಬೆಲೆಗೆ ಗ್ರಾಹಕರ ಕೈಗೆ
ಮಾರುತಿ ಸುಜುಕಿ ಸೆಲೆರಿಯೊ ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಕಾರು ಎಂದು ಗುರುತಿಸಿಕೊಂಡಿದೆ. ಕಂಪನಿಯು ಒಂದು ಲೀಟರ್ ಪೆಟ್ರೋಲ್‌ನಲ್ಲಿ ಅತ್ಯಧಿಕ ಮೈಲೇಜ್ ನೀಡುತ್ತದೆ ಎಂದು ಹೇಳಿಕೊಂಡಿದೆ. ಹೊಸ ವರ್ಷದ ಎರಡನೆ ತಿಂಗಳು ಆರಂಭವಾಗಿದ್ದು, ಈಗ ಕಂಪನಿಗಳು ಕಳೆದ ವರ್ಷದ…