PUC ಪಾಸ್ ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ಇವತ್ತೆ ಅರ್ಜಿಹಾಕಿ
ಸರ್ಕಾರಿ ಕೆಲಸಕ್ಕೆ ಸೇರಬೇಕು ಎನ್ನುವುದು ಹಲವರ ಆಸೆಯಾಗಿರುತ್ತದೆ. ಸರ್ಕಾರಿ ಕೆಲಸ ಪಡೆಯುವುದು ಸುಲಭವಲ್ಲ ಅದಕ್ಕಾಗಿ ಬಹಳ ವರ್ಷಗಳಿಂದ ಶ್ರಮ ಪಡಬೇಕಾಗುತ್ತದೆ. ಶಿವಮೊಗ್ಗ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ…