ಈ ಚಳಿಗಾಲದಲ್ಲಿ ನುಗ್ಗೆ ಸೂಪ್ ಕುಡಿಯುವುದರಿಂದ ಶರೀರಕ್ಕೆ ಎಷ್ಟೊಂದು ಲಾಭವಿದೆ ಗೊತ್ತೆ
ಚಳಿಗಾಲ ಬಂತೆಂದರೆ ಸಾಕು ನಾಲಿಗೆ ಹಸಿವನ್ನು ತಣಿಸುವ ವಿವಿಧ ಖಾದ್ಯಗಳನ್ನು ಸವಿಯಲು ನಾಲಿಗೆ ಬಯಸುತ್ತದೆ. ಚಳಿಗಾಲಕ್ಕೆ ಎಂದೇ ಹೆಸರುವಾಸಿಯಾಗಿರುವ ಕೆಲವೊಂದು ರುಚಿಕರ ಮತ್ತು ಸ್ವಾದಿಷ್ಟವಾದ ಕೆಲವು ಸೂಪ್‍ಗಳಿವೆ. ಅವುಗಳಲ್ಲಿ ಒಂದು ಬಿಸಿ ಬಿಸಿ, ಖಾರ ಖಾರದ ವಿಭಿನ್ನ ರುಚಿಯನ್ನು ಹೊಂದಿರುವ ನುಗ್ಗೆಕಾಯಿ…