ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ ಅವರ ಮೆನೆ ಒಳಗೆ ಹೇಗಿದೆ ನೋಡಿ ಮೊದಲ ಬಾರಿಗೆ
ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ ಅವರ ತಂದೆ ಭಾಸ್ಕರ್ ಮತ್ತು ಬೇಬಿ ಶೆಟ್ಟಿ ದಂಪತಿಗೆ ಜನಿಸಿದರು ಇವರು ಕುಂದಾಪುರದಲ್ಲಿ ಹುಟ್ಟಿ ಬೆಳೆದುದರಿಂದ ಅಲ್ಲಿಂದಲೇ ಶಾಲಾ ಶಿಕ್ಷಣವನ್ನು ಪಡೆದರು ಕುಂದಾಪುರದ ಆರ್.ಎನ್.ಶೆಟ್ಟಿ ವಿದ್ಯಾ ಸಂಸ್ಥೆ ಯಿಂದ ಪಿ ಯು ಸಿ ಹಾಗೂ ಪ್ರೌಢ…