ಬಜೆಟ್ ತಕ್ಕಂತೆ ಸುಂದರ ಮನೆ ಕಟ್ಟಿಕೊಳ್ಳಬೇಕು ಅನ್ನೋರಿಗಾಗಿ ಈ ಮಾಹಿತಿ
ನಾನು ನಿಮಗೆ ಎರಡೆರಡು ಆಸಕ್ತಿದಾಯಕ ವಿಷಯಗಳ ಬಗ್ಗೆ ತಿಳಿಸಿಕೊಡುತ್ತೇವೆ. ಮೊದಲನೆಯದಾಗಿ ನಾವು ನಿಮಗೆ ತಿಳಿಸಿ ಕೊಡುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇರುವ ಆಕರ್ಷಣ್ ಇಂಡಸ್ಟ್ರೀಸ್ ಬಗ್ಗೆ. ಈ ಒಂದು ಇಂಡಸ್ಟ್ರಿ ಫ್ರೀ ಕಾಸ್ಟಿಂಗ್ ನಲ್ಲಿ ಇಪ್ಪತ್ತೈದು ವರ್ಷಗಳ ಅನುಭವವನ್ನು ಹೊಂದಿದೆ.…