ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಬೇಕಾಗಿದ್ದಾರೆ ನೇರ ನೇಮಕಾತಿ
ಹಲವಾರು ಜನರು ಪ್ರತಿನಿತ್ಯ ಉದ್ಯೋಗಕ್ಕಾಗಿ ಹುಡುಕಾಟವನ್ನು ನಡೆಸುತ್ತಿರುತ್ತಾರೆ ಅದೇ ರೀತಿ ಕೆಲವು ಇಲಾಖೆಗಳಲ್ಲಿ ಕೆಲವು ಕ್ಷೇತ್ರಗಳಲ್ಲಿ ಪ್ರತಿದಿನ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸುತ್ತಿರುತ್ತಾರೆ ಆದರೆ ಇದರ ಮಾಹಿತಿ ಎಲ್ಲರಿಗೂ ಸಿಗದ ಕಾರಣ ಅನೇಕ ಜನರು ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ ಹಾಗಾಗಿ ಉದ್ಯೋಗ ಹುಡುಕುತ್ತಿರುವವರಿಗೆ ನಾವಿಂದು…