ರೈತ ನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಕೆಲವೊಂದಿಷ್ಟು ವಿದ್ಯಾರ್ಥಿಗಳಿಗೆ ತಾವು ಹೆಚ್ಚು ಹೆಚ್ಚು ಓದಬೇಕೆಂಬ ಆಸೆ ಇರುತ್ತದೆ ಆದರೆ ಮನೆಯ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದಿದ್ದಾಗ ತಮ್ಮ ಓದನ್ನು ಅರ್ಧದಲ್ಲಿ ನಿಲ್ಲಿಸುತ್ತಾರೆ ಅವರಿಗೆ ಉನ್ನತಮಟ್ಟದ ಶಿಕ್ಷಣವಲ್ಲ ಪಡೆದುಕೊಳ್ಳಲು ಕಷ್ಟವಾಗುತ್ತದೆ ಆದರೆ ಸರ್ಕಾರ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗುವುದು ಸಹಾಯ ಮಾಡುವ ಉದ್ದೇಶದಿಂದ…