ವಿಶ್ವದಲ್ಲೇ ಅತಿ ಎತ್ತರದ ಪಂಚಲೋಹದ ಚಾಮುಂಡೇಶ್ವರಿ ಪ್ರತಿಮೆ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ ಗೊತ್ತೇ..
ಭಾರತ ವೈವಿಧ್ಯತೆಯ ತವರೂರು ಹಲವಾರು ವೈವಿಧ್ಯಮಯ ವಿಷಯಗಳನ್ನು ತನ್ನೊಡಲಲ್ಲಿ ತುಂಬಿಸಿಕೊಂಡು ಜಗತ್ತಿನ ಗಮನವನ್ನು ತನ್ನತ್ತ ಸೆಳೆದು ಕೊಳ್ಳುತ್ತಿದೆ. ನಾವಿಂದು ನಮ್ಮ ಕರ್ನಾಟಕದಲ್ಲಿ ನಿರ್ಮಿಸಿರುವ ವಿಶ್ವದ ಅತಿ ಎತ್ತರದ, ಪಂಚ ಲೋಹದಿಂದ ನಿರ್ಮಿಸಿರುವ ತಾಯಿ ಚಾಮುಂಡೇಶ್ವರಿಯ ವಿಗ್ರಹದ ಬಗ್ಗೆ ತಿಳಿಸಿ ಕೊಡುತ್ತೇವೆ. ರಾಮನಗರ…