10ನೇ ತರಗತಿ ಹಾಗೂ ಪದವಿ ಪಾಸ್ ಆಗಿರುವವರಿಗೆ ಆಯುಷ್ ಇಲಾಖೆಯಲ್ಲಿದೆ ಉದ್ಯೋಗಾವಕಾಶ
ಹತ್ತನೇ ತರಗತಿ ಹಾಗೂ ಪದವಿ ಪಾಸ್ ಆದಂತಹ ಅಭ್ಯರ್ಥಿಗಳಿಗೆ ಜಿಲ್ಲಾ ಆಯ್ಯುಷ್ ಇಲಾಖೆಯ ವತಿಯಿಂದ ಖಾಲಿ ಇರುವಂತಹ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಯಾವೆಲ್ಲ ಹುದ್ದೆಗಳು ಖಾಲಿ ಇವೆ? ಅಭ್ಯರ್ಥಿಗಳ ವಿದ್ಯಾರ್ಹತೆ, ವೇತನ, ಉದ್ಯೋಗ ಸ್ಥಳ ಈ ಎಲ್ಲಾ…